nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026
    Facebook Twitter Instagram
    ಟ್ರೆಂಡಿಂಗ್
    • ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
    • ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.
    • ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    • ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    • ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಎನ್ ವಿಜಯ್‌ ಗೆ ವರುಣ ಕ್ಷೇತ್ರದ ಜವಾಬ್ದಾರಿ
    ರಾಜ್ಯ ಸುದ್ದಿ June 22, 2023

    ಕೆಎನ್ ವಿಜಯ್‌ ಗೆ ವರುಣ ಕ್ಷೇತ್ರದ ಜವಾಬ್ದಾರಿ

    By adminJune 22, 2023No Comments1 Min Read
    siddharamayya

    ತಾವು ಪ್ರತಿನಿಧಿಸುತ್ತಿರುವ ವರುಣ ವಿಧಾನಸಭಾ ಕ್ಷೇತ್ರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಮುಖ್ಯಮಂತ್ರಿ ಸಚಿವಾಲಯ ಕಾರ್ಯನಿರ್ವಹಣೆಗೆ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿರುವ ಸಿದ್ದರಾಮಯ್ಯ, ವರುಣ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ವ್ಯವಸ್ಥೆ ಕಲ್ಪಿಸಿದ್ದಾರೆ. ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿ ಕೆಎನ್ ವಿಜಯ್‌ ಗೆ ವರುಣ ಕ್ಷೇತ್ರದ ಜವಾಬ್ದಾರಿ ನೀಡಿದ್ದು,  ಕ್ಷೇತ್ರದ ಎಲ್ಲ ವಿಷಯಗಳ ನಿರ್ವಹಣೆಗೆ ಸೂಚನೆ ನೀಡಿದ್ದಾರೆ.

    ಇಷ್ಟೇ ಅಲ್ಲದೆ ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳಿಗೆ ವಲಯವಾರು ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಕಂದಾಯ ವಿಭಾಗವಾರು ಜವಾಬ್ದಾರಿ ಹಂಚಿಕೆ ಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ. ಸಂಸದರು, ಶಾಸಕರ ಕುಂದುಕೊರತೆ, ಅನುದಾನಕ್ಕೆ ಸಂಬಂಧಪಟ್ಟಂತೆ ನಿರ್ವಹಣೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಕಲಬುರಗಿ, ಮೈಸೂರು, ಬೆಳಗಾವಿ, ಬೆಂಗಳೂರು ವಿಭಾಗಕ್ಕೆ ಪ್ರತ್ಯೇಕವಾಗಿ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಈ ಭಾಗದ ಶಾಸಕರು ಹಾಗೂ ಸಂಸದರ ಕುಂದುಕೊರತೆಗಳನ್ನು, ಕ್ಷೇತ್ರದ ಸಮಸ್ಯೆಗಳನ್ನು ಅಧಿಕಾರಿಗಳು ನಿರ್ವಹಿಸಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

    ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸುವುದಕ್ಕಾಗಿ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ದಿನನಿತ್ಯದ ಮಾಧ್ಯಮಗಳ ವರದಿಗಳಲ್ಲಿ ಬರುವ ಸಮಸ್ಯೆಗಳ ಪರಿಹಾರಕ್ಕೂ ಅಧಿಕಾರಿಯೊಬ್ಬರಿಗೆ ಪ್ರತ್ಯೇಕ ಜವಾಬ್ದಾರಿ ನೀಡಲಾಗಿದೆ. ಕೇಂದ್ರ ಸರ್ಕಾರದ ಜೊತೆಗೆ ಪತ್ರ ವ್ಯವಹಾರ ನಡೆಸಲು ಸಿಎಂ ಸಚಿವಾಲಯದ ಅಧಿಕಾರಿಯೊಬ್ಬರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂಬುದು ಆದೇಶದ ಪ್ರತಿಯಿಂದ ತಿಳಿದುಬಂದಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

    July 3, 2026

    ಬಳ್ಳಾರಿ: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಹಮ್ಮಿಕೊಳ್ಳಲಾಗಿರುವ ‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ’ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಮತ್ತು…

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.