nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ

    July 26, 2026

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    • ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?
    • ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್
    • ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
    • ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ
    • ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಸವಿ ಕ್ಲಬ್ ಮಹಿಳೆಯರ ಬಳಗ ವತಿಯಿಂದ ಸಂಕ್ರಾಂತಿ ಆಚರಣೆ
    ಮಧುಗಿರಿ January 22, 2022

    ವಾಸವಿ ಕ್ಲಬ್ ಮಹಿಳೆಯರ ಬಳಗ ವತಿಯಿಂದ ಸಂಕ್ರಾಂತಿ ಆಚರಣೆ

    By adminJanuary 22, 2022No Comments1 Min Read
    vasavi

    ಮಧುಗಿರಿ : ವಾಸವಿಕ್ಲಬ್ ಮಹಿಳೆಯರ ಬಳಗ ಸದಸ್ಯರು ವರ್ಷದ ಮೊದಲ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು.

    ನಗರದ ಮಹಿಳಾ ಸಮಾಜದಲ್ಲಿ ಸಂಕ್ರಾಂತಿ ಹಬ್ಬವನ್ನು ಆಯೋಜಿಸಿದ್ದು, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವಾಸವಿ ಕ್ಲಬ್ ಅಧ್ಯಕ್ಷರಾದ ಲಕ್ಷ್ಮಿಮೂರ್ತಿ, ಸೂರ್ಯನು ಈ ದಿನ ತನ್ನ ಪಥ ಬದಲಾಯಿಸುವಂತೆ ಎಲ್ಲರ ಬಾಳಿನ ಪಥ ಬದಲಾಗಲಿ ಸುಖ ಸಂತೋಷ ಸಮೃದ್ಧಿ ಆರೋಗ್ಯದ ಸಂಭ್ರಮ ಪಸರಿಸಲಿ ಎಂದು ಹಾರೈಸಿದರು.

    ಹಬ್ಬದಲ್ಲಿ ನಾವು ನದಿಗಳಲ್ಲಿ ಸ್ನಾನವನ್ನು ಮಾಡಿ ಸೂರ್ಯ ದೇವರ ಆರಾಧಿಸುತ್ತೇವೆ. ನಮ್ಮಲ್ಲಿನ ಪಾಪಗಳು ತೊಳೆಯುತ್ತದೆ ಎಂಬ ನಂಬಿಕೆ ಇದೆ. ಸಂಕ್ರಾಂತಿ ಎಂದರೆ ಪರ್ವಕಾಲ ಪುಣ್ಯಕಾಲ ಸೂರ್ಯ ತನ್ನ ಪತನವನ್ನು ಬದಲಿಸುವ ಕಾಲ ಉತ್ತರಾಯಣ ಪುಣ್ಯಕಾಲ ಎಂದು ಕರೆಯುತ್ತೇವೆ  ಎಂದು ಲಕ್ಷ್ಮಿ ಮೂರ್ತಿ ವಿವರಿಸಿದರು.

    ಈ ಸಂದರ್ಭದಲ್ಲಿ ಕ್ಲಬ್ಬಿನ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಆಶಾ ಮಲ್ಲಿಕಾರ್ಜುನ್, ಅರುಣ ಸತೀಶ್,  ಕಲ್ಪನಾ ಗೋವಿಂದರಾಜ್, ಲಲಿತಾ ನವೀನ್,  ಸುಮಾ ಸುದರ್ಶನ್,  ಭಾರತಿ ಲಕ್ಷ್ಮಿಕಾಂತ್,  ಸುಷ್ಮಾ ರಮೇಶ್, ಪ್ರತಿಭಾ ಧನಪಾಲ್,  ನಾಗ ಸ್ಮಿತಾ ಲಕ್ಷ್ಮಿ ಶ್ರೀನಾಥ್,  ವೀಣಾ ಹನುಮಂತರಾಜು, ಪದ್ಮ ಬದ್ರಿನಾಥ್, ರೂಪ ರವಿ, ಪುಷ್ಪ ಆದಿನಾರಾಯಣ, ಸುಶೀಲ,  ಮಾಧವಿ ರಾಜ್, ಪವಿತ್ರ ಪ್ರಕಾಶ್ ಬಾಬು ಇನ್ನು ಮುಂತಾದವರಿದ್ದರು.

    ವರದಿ: ಅಬಿದ್,  ಮಧುಗಿರಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ

    July 26, 2026

    ಸರಗೂರು / ಮೈಸೂರು: ಅಮ್ಮ ವಸುಂಧರೆ ಸಾಂಸ್ಕೃತಿಕ ಶೈಕ್ಷಣಿಕ ಟ್ರಸ್ಟ್ ವತಿಯಿಂದ ಮೈಸೂರಿನ ಜೆ.ಎಲ್.ಬಿ ರೋಟರಿ ಕ್ಲಬ್‌ನಲ್ಲಿ ಶನಿವಾರ ಆಯೋಜಿಸಿದ್ದ…

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.