nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ

    December 8, 2025

    AI ಭಾವನಾತ್ಮಕವಾಗಿ ಯೋಚಿಸಿದರೆ ಹೇಗಿರಬಹುದು: ಇಲ್ಲಿದೆ ಸುಂದರ ಕಥೆ

    December 8, 2025

    ಬಳ್ಳಾರಿ ಎಸ್.ಪಿ. ಹೆಸರಿನಲ್ಲಿ ವ್ಯಕ್ತಿಗೆ 50 ಸಾವಿರ ರೂ. ವಂಚನೆ

    December 8, 2025
    Facebook Twitter Instagram
    ಟ್ರೆಂಡಿಂಗ್
    • ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ
    • AI ಭಾವನಾತ್ಮಕವಾಗಿ ಯೋಚಿಸಿದರೆ ಹೇಗಿರಬಹುದು: ಇಲ್ಲಿದೆ ಸುಂದರ ಕಥೆ
    • ಬಳ್ಳಾರಿ ಎಸ್.ಪಿ. ಹೆಸರಿನಲ್ಲಿ ವ್ಯಕ್ತಿಗೆ 50 ಸಾವಿರ ರೂ. ವಂಚನೆ
    • ಸರಗೂರು:  ಶ್ರದ್ಧಾ–ಭಕ್ತಿ, ಸಡಗರದಿಂದ ಹನುಮ ಜಯಂತಿ ಆಚರಣೆ
    • ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ
    • ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ
    • ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು
    • ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನಸೌಧ-ಹೈಕೋರ್ಟ್  ಚಲೋ ಬೃಹತ್ ಪ್ರತಿಭಟನೆಯಲ್ಲಿ ತಿಪಟೂರಿನ ದಲಿತಪರ ಸಂಘಟನೆಗಳ ಒಕ್ಕೂಟ ಭಾಗಿ
    ತಿಪಟೂರು February 19, 2022

    ವಿಧಾನಸೌಧ-ಹೈಕೋರ್ಟ್  ಚಲೋ ಬೃಹತ್ ಪ್ರತಿಭಟನೆಯಲ್ಲಿ ತಿಪಟೂರಿನ ದಲಿತಪರ ಸಂಘಟನೆಗಳ ಒಕ್ಕೂಟ ಭಾಗಿ

    By adminFebruary 19, 2022No Comments1 Min Read
    protest

    ತಿಪಟೂರು: ಕರ್ನಾಟಕ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಆಯೋಜಿಸಿದ್ದ ವಿಧಾನಸೌಧ-ಹೈಕೋರ್ಟ್  ಚಲೋ ಬೃಹತ್ ಪ್ರತಿಭಟನೆಯಲ್ಲಿ ತಿಪಟೂರಿನ ದಲಿತಪರ ಸಂಘಟನೆಗಳ ಒಕ್ಕೂಟ ಭಾಗಿಯಾಯಿತು.

    ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನನ್ನು ವಜಾಗೊಳಿಸಿ, ಬಂಧನಕ್ಕೆ ಆಗ್ರಹಿಸಿ ಸಂವಿಧಾನ ಪರ ಸಂಘಟನೆಗಳು ಈ ಬೃಹತ್ ಪ್ರತಿಭಟನೆ ಆಯೋಜಿಸಿದ್ದವು.


    Provided by
    Provided by

    ತಿಪಟೂರಿನ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಎಪಿಎಂಸಿ ಸದಸ್ಯ ಬಜಗೂರು ಮಂಜುನಾಥ್, ಬೆಸ್ಕಾಂ  ಸೋಮಶೇಖರ್ ಮತ್ತು ಕಂಚಾಘಟ್ಟ ಕುಮಾರ್ ಸೇರಿದಂತೆ ದಲಿತ ಮುಖಂಡರುಗಳು ಮತ್ತು  ಬೆಸ್ಕಾಂ ಸಿಬ್ಬಂದಿ  ಪ್ರತಿಭಟನೆಯಲ್ಲಿ ಭಾಗವಹಿಸಿದರು.

    ವರದಿ: ಆನಂದ, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತಿಪಟೂರು: ಸ್ಯಾನಿಟರಿ ಪ್ಯಾಡ್ ನೀಡಿಲ್ಲ, ವಿದ್ಯಾರ್ಥಿನಿಯರನ್ನು ಬಿಕಾರಿ ಅಂತಾರಂತೆ: ಉಪಲೋಕಾಯುಕ್ತ ಮುಂದೆ ವಿದ್ಯಾರ್ಥಿನಿಯರ ಅಳಲು

    December 1, 2025

    ತಿಪಟೂರು | ಹಿಂದೂ ಸಮಾಜೋತ್ಸವ ಸಮಿತಿಯಿಂದ ಮನೆ ಮನೆ ಸಂಪರ್ಕ ಅಭಿಯಾನ

    November 30, 2025

    ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ

    November 26, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ

    December 8, 2025

    ಬೆಳಗಾವಿ: ಇತ್ತೀಚೆಗೆ ಅಗಲಿದ ಸಾಲು ಮರದ ತಿಮ್ಮಕ್ಕ ಅವರಿಗೆ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪದ…

    AI ಭಾವನಾತ್ಮಕವಾಗಿ ಯೋಚಿಸಿದರೆ ಹೇಗಿರಬಹುದು: ಇಲ್ಲಿದೆ ಸುಂದರ ಕಥೆ

    December 8, 2025

    ಬಳ್ಳಾರಿ ಎಸ್.ಪಿ. ಹೆಸರಿನಲ್ಲಿ ವ್ಯಕ್ತಿಗೆ 50 ಸಾವಿರ ರೂ. ವಂಚನೆ

    December 8, 2025

    ಸರಗೂರು:  ಶ್ರದ್ಧಾ–ಭಕ್ತಿ, ಸಡಗರದಿಂದ ಹನುಮ ಜಯಂತಿ ಆಚರಣೆ

    December 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.