ಶಾಸಕ ಅನಿಲ ಬೆನಕೆ ಬೆಳಗಾವಿಯ ಎಲ್ಲ ಸಾರ್ವಜನಿಕ ಶ್ರೀ ಗಣೇಶ ಉತ್ಸವ ಮಂಟಪಗಳಲ್ಲಿ ವೀರ ಸಾವರ್ಕರ್ ಭಾವಚಿತ್ರ, ಬ್ಯಾನರ್ ಅಳವಡಿಸಲು ವಿನಂತಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮುಂಬರುವ ಗಣೇಶೋತ್ಸವವನ್ನು ಬೆಳಗಾವಿಯ ಎಲ್ಲ ಜನತೆ ವಿಜ್ರಂಭನೆಯಿಂದ ಆಚರಿಸಬೇಕು ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಎಲ್ಲ ಮಂಟಪಗಳಲ್ಲಿ ವೀರ ಸಾವರ್ಕರ್ ಬ್ಯಾನರ್/ಭಾವಚಿತ್ರ ಅಳವಡಿಸುವಂತೆ ವಿನಂತಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz