nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರಯೋಧ ವಸಂತರಾಜ್ ಅವರಿಗೆ ಅಂತಿಮ ನಮನ
    ಮಧುಗಿರಿ January 30, 2022

    ವೀರಯೋಧ ವಸಂತರಾಜ್ ಅವರಿಗೆ ಅಂತಿಮ ನಮನ

    By adminJanuary 30, 2022No Comments1 Min Read
    vasantha raj

    ಮಧುಗಿರಿ:  ತಾಲೂಕಿನ ಐ.ಡಿ. ಹಳ್ಳಿ ಹೋಬಳಿಯ ಹೂವಿನಹಳ್ಳಿ ಗ್ರಾಮದ  ವಸಂತರಾಜ್ ಅವರು ಸೇನೆಯಲ್ಲಿ ಸುಬೇದಾರ್ ಹಾಗಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಅಪಘಾತದಲ್ಲಿ ನಿಧನರಾಗಿದ್ದಾರೆ.

    ತಾಯಿ ನಾಡಿಗೆ 25 ವರ್ಷಗಳ ಸೇವೆ ಸಲ್ಲಿಸಿರುವ ಇವರು ಇನ್ನೂ ಎರಡು ವರ್ಷ ಸೇವೆಯನ್ನು ಸಲ್ಲಿಸಬೇಕಿತ್ತು. ಆದರೆ ಧಾರವಾಡ ಹೈವೆಯಲ್ಲಿ ಶುಕ್ರವಾರ ಲಾರಿ ಮತ್ತು ಕಾರು ಅಪಘಾತದಲ್ಲಿ ವೀರ ಮರಣವನ್ನು ಹೊಂದಿದ್ದಾರೆ. ಅವರ ಅಂತ್ಯ ಸಂಸ್ಕಾರ ಮೃತರ ಗ್ರಾಮವಾದ ಹೂವಿನಹಳ್ಳಿಯಲ್ಲಿ ನಡೆಯಿತು.

    ಇನ್ನೂ ಅಗಲಿದ ವೀರಯೋಧ ವಸಂತರಾಜ್ ಅವರ ಅಂತಿಮ ದರ್ಶನ ಪಡೆದ ವೀರಭದ್ರಯ್ಯ ಎಂ.ವಿ.,  ಅಂತಿಮ ನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ

    August 6, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್…

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026

    ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.