nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Facebook Twitter Instagram
    ಟ್ರೆಂಡಿಂಗ್
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ
    ಜಿಲ್ಲಾ ಸುದ್ದಿ November 26, 2025

    ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ

    By adminNovember 26, 2025No Comments1 Min Read
    heggade

    ಸರಗೂರು:  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನವನ್ನು  ಮಂಗಳವಾರದಂದು ಹುಲ್ಲಳ್ಳಿ ಯೋಜನಾ ಕಚೇರಿಯ ಮುಳ್ಳೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಕಚೇರಿಯಲ್ಲಿ ಆಚರಿಸಲಾಯಿತು.

    ನಂತರ ಮಾತನಾಡಿದ ಮುಳ್ಳೂರು ವಲಯದ ಮೇಲ್ವಿಚಾರಕ ನರಸಿಂಹಮೂರ್ತಿ,  ಧರ್ಮಸ್ಥಳದ ಧರ್ಮಾಧಿಕಾರಿಗಳು ನಾಡಿನ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು ಶಿಕ್ಷಣ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಅತ್ಯಂತ ಕಷ್ಟಕರವಾಗಿ ಜೀವಿಸಿರುವ ಜನರಿಗೆ ಆಶ್ರಯ ನೀಡುವುದು ಪ್ರಾಣಿ ಪಕ್ಷಿ ಪಶು ಸಂಕುಲಕ್ಕೆ ವಿಶೇಷವಾದ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಕೆರೆ ಹೂಳೆತ್ತುವ ಕೆಲಸ ಪರಿಸರ ಸಂರಕ್ಷಣಾಗಾಗಿ ಶಾಲಾ–ಕಾಲೇಜುಗಳಲ್ಲಿ ಗಿಡ ನೀಡುವ ಕಾರ್ಯಕ್ರಮಗಳು ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಮನೆ ಇಲ್ಲದೆ ಬಳಲುತ್ತಿರುವ ಕುಟುಂಬಗಳಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿಕೊಟ್ಟಿದ್ದಾರೆ ಎಂದರು.

    ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಜೊತೆಯಲ್ಲಿ ಸ್ವಸಹಾಯ ಸಂಘಗಳನ್ನು ರಚನೆ ಮಾಡಿ ಬ್ಯಾಂಕುಗಳಿಂದ ವಿಶೇಷವಾಗಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಯಾವುದೇ ದಾಖಲಾತಿ ಇಲ್ಲದೆ  ಸುಲಭ ಸಾಲ ಸೌಲಭ್ಯಗಳನ್ನು ಒದಗಿಸಿದ್ದಾರೆ.

    ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗಗಳನ್ನು ನೀಡುವ ಹಲವಾರು ಯೋಜನೆಗಳನ್ನು ತಂದ ಪೂಜ್ಯ ವೀರೇಂದ್ರ ಹೆಗಡೆಯವರಿಗೆ ಇಂದು ನಾವು ಶುಭವನ್ನು ಹಾರೈಸೋಣ ಅವರಿಗೆ ದೇವರು ಇನ್ನಷ್ಟು ಇಂಥ ಸೇವೆಯನ್ನು ಮಾಡುವ ಶಕ್ತಿ ಆರೋಗ್ಯ ಆಯಸ್ಸನ್ನು ಕರುಣಿಸಲಿ ಎಂದು ತಿಳಿಸಿದರು.

    ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಧರ್ಮದರ್ಶಿಗಳಾದ ಶಿವರುದ್ರಪ್ಪನವರು ಕೇಕ್ ಕತ್ತರಿಸುವ ಮೂಲಕ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ನಾಗರಾಜ್ , ಜನಪ್ರತಿನಿಧಿಗಳು ಸಂಘದ ಸದಸ್ಯರು ವಲಯದ ಸೇವಾ ಪ್ರತಿನಿಧಿಗಳು ವಿಎಲ್ ಇ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

    October 4, 2026

    ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!

    October 3, 2026

    ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ

    October 3, 2026

    Leave A Reply Cancel Reply

    Our Picks

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಬೆಂಗಳೂರು: ಕರ್ನಾಟಕದಲ್ಲಿ ತೀವ್ರವಾಗಿ ಕಾಡುತ್ತಿರುವ ಬರ ಪರಿಸ್ಥಿತಿ ಹಾಗೂ ಇದರಿಂದ ಉಂಟಾಗಿರುವ ಭಾರಿ ಬೆಳೆ ನಷ್ಟವು ರಾಜ್ಯದ ಆರ್ಥಿಕತೆಯ ಮೇಲೆ,…

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.