nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

    February 12, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    • ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ
    • ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಂ ಆಗಮನದ ಹಿನ್ನೆಲೆಯಲ್ಲಿ ವೇಗ ಪಡೆದುಕೊಂಡ ರಸ್ತೆ ಕಾಮಗಾರಿ
    ರಾಜ್ಯ ಸುದ್ದಿ December 24, 2021

    ಸಿಎಂ ಆಗಮನದ ಹಿನ್ನೆಲೆಯಲ್ಲಿ ವೇಗ ಪಡೆದುಕೊಂಡ ರಸ್ತೆ ಕಾಮಗಾರಿ

    By adminDecember 24, 2021No Comments1 Min Read
    road

    namma tumakuru

    ವಿಜಯಪುರ: ನಾಳೆ ಸಿಎಂ ವಿಜಯಪುರ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ವಿಜಯಪುರ ನಗರದಲ್ಲಿ ಕುಂಠಿತಗೊಂಡಿದ್ದ ರಸ್ತೆ ಕಾಮಗಾರಿಗಳು ತೀವ್ರ ಗತಿಯಲ್ಲಿ ಸಾಗುತ್ತಿವೆ. ವಿಜಯಪುರ ನಗರದ ಅಥಣಿ ರಸ್ತೆಯಲ್ಲಿ ಇತ್ತಿಚೆಗೆ ರಸ್ತೆ ಕಾಮಗಾರಿ ಆಮೆ ಗತಿಯಲ್ಲಿ ಸಾಗುತ್ತಿತ್ತು.‌ ಸಿಎಂ ಬೊಮ್ಮಾಯಿ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಸ್ತೆ ಕಾಮಗಾರಿಯನ್ನು ತೀವ್ರಗತಿಯಲ್ಲಿ ನಡೆಸತೊಡಗಿದೆ.


    Provided by
    Provided by

    ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸಿಎಂ ಬೊಮ್ಮಾಯಿವರು ನಾಳೆ ಬೆಳಿಗ್ಗೆ 10:30ಕ್ಕೆ ಹೆಲಿಕಾಪ್ಟರ್ ಮೂಲಕ ಸೈನಿಕ ಸ್ಕೂಲ್ ಹೆಲಿಪ್ಯಾಡ್‌ ಗೆ ಬಂದಿಳಿದು 11.00 ಗಂಟೆಗೆ ಗಾಂಧಿ ವೃತ್ತದ ಬಳಿಯ ಅಟಲ್ ಬಿಹಾರಿ ವಾಜಪೇಯಿ ಪ್ರತಿಮೆಗೆ ಮಾಲಾರ್ಪನೆ ಮಾಡಲಿದ್ದಾರೆ.

    ಬಳಿಕ 11.30ಕ್ಕೆ ಜಿಲ್ಲಾ ಪಂಚಾಯತ್ ಮೈದಾನದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ವಿಜಯಪುರ ನಗರ, ಬಬಲೇಶ್ವ, ಸಿಂದಗಿ, ನಾಗಠಾಣ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ವಿಜಯಪುರ ಜಿಲ್ಲಾ ಕಚೇರಿಗಳ ಸಂಕೀರ್ಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 2.00 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿಗೆ ತೆರಳಲಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಔಷಧಗಳ ದಾಸ್ತಾನು ಖಾಲಿಯಾಗಿದ್ದು, ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ವಿರೋಧ ಪಕ್ಷದ…

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

    February 12, 2026

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.