nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್

    December 1, 2025

    ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ

    December 1, 2025

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025
    Facebook Twitter Instagram
    ಟ್ರೆಂಡಿಂಗ್
    • ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್
    • ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ
    • ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ಇಂದಿರಾ ಕಿಟ್ ಅನುಷ್ಠಾನ ಸಭೆ: ಕಿಟ್ ನಲ್ಲಿ ಏನೇನು ಇರಲಿದೆ?
    • ತಿಪಟೂರು: ಸ್ಯಾನಿಟರಿ ಪ್ಯಾಡ್ ನೀಡಿಲ್ಲ, ವಿದ್ಯಾರ್ಥಿನಿಯರನ್ನು ಬಿಕಾರಿ ಅಂತಾರಂತೆ: ಉಪಲೋಕಾಯುಕ್ತ ಮುಂದೆ ವಿದ್ಯಾರ್ಥಿನಿಯರ ಅಳಲು
    • ಹುಲಿ ದಾಳಿ | ಸಫಾರಿ ಬಂದ್ ಅಸಂಬದ್ಧ: ನಿಖಿಲ್ ಕುಮಾರಸ್ವಾಮಿ ಆಕ್ರೋಶ
    • ತುಮಕೂರಲ್ಲಿ 5 ವರ್ಷಗಳಲ್ಲಿ ಎಚ್ ಐವಿ ಪೀಡಿತರ ಸಂಖ್ಯೆ ಎಷ್ಟು ಗೊತ್ತಾ?: ಇಲ್ಲಿದೆ ವರದಿ
    • ಭಗತ್ ಸಿಂಗ್ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿ ವೇಗದ ಚಾಲನೆ : ಸಾಯುವವರ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ
    ಜಿಲ್ಲಾ ಸುದ್ದಿ October 25, 2022

    ಅತಿ ವೇಗದ ಚಾಲನೆ : ಸಾಯುವವರ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

    By adminOctober 25, 2022No Comments1 Min Read
    accident

    ನವದೆಹಲಿ : ವಾಹನಗಳನ್ನು ವೇಗವಾಗಿ ಚಾಲನೆ ಮಾಡಿ ಮೃತಪಟ್ಟವರ ವರದಿ ಬಿಡುಗಡೆ ಮಾಡಿದ್ದು, ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಈ ಕುರಿತಂತೆ ಬಿಡುಗಡೆ ಮಾಡಿರುವ ವರದಿಯಂತೆ , ಕಳೆದ ವರ್ಷ ಅತಿ ವೇಗದ ಚಾಲನೆಯಿಂದ ತಮಿಳುನಾಡಿನ ಬಳಿಕ ಕರ್ನಾಟಕದಲ್ಲಿಯೇ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

    ತಮಿಳುನಾಡಿನಲ್ಲಿ 11,419 ಮಂದಿ ಸಾವನ್ನಪ್ಪಿದ್ದರೆ ಕರ್ನಾಟಕದಲ್ಲಿ 8,797 ಮಂದಿ ಸಾವಿಗೀಡಾಗಿದ್ದಾರೆ. ಕಳೆದ ವರ್ಷ ದೇಶದಲ್ಲಿ ಒಟ್ಟು 4,03,116 ರಸ್ತೆ ಅಪಘಾತಗಳು ಸಂಭವಿಸಿದ್ದು ಈ ಪೈಕಿ 2,40,828 ಪ್ರಕರಣಗಳು ಅತಿ ವೇಗದ ಚಾಲನೆಯಿಂದ ಸಂಭವಿಸಿದೆ.


    Provided by
    Provided by

    ಕಳೆದ ವರ್ಷ ಕರ್ನಾಟಕದಲ್ಲಿ ಒಟ್ಟು 34,647 ಅಪಘಾತ ಪ್ರಕರಣಗಳು ಸಂಭವಿಸಿದ್ದು,10,038 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ವೇಗದ ಚಾಲನೆಯಿಂದಲೇ 8,797 ಮಂದಿ ಸಾವನ್ನಪ್ಪಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಹುಲಿ ದಾಳಿ | ಸಫಾರಿ ಬಂದ್ ಅಸಂಬದ್ಧ: ನಿಖಿಲ್ ಕುಮಾರಸ್ವಾಮಿ ಆಕ್ರೋಶ

    December 1, 2025

    ಬೀದರ್ | ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 6.5 ಕೋಟಿ ರೂ. ಮೌಲ್ಯದ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

    December 1, 2025

    ಆಟೋ ಚಾಲಕರ ಕನ್ನಡ ಭಾಷಾಭಿಮಾನವನ್ನು ಗೌರವಿಸಬೇಕು: ಪ.ಪಂ. ಅಧ್ಯಕ್ಷೆ ಚೈತ್ರಾ ಸ್ವಾಮಿ

    November 29, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್

    December 1, 2025

    ಮಧುಗಿರಿ: ಕನ್ನಡ ರಾಜ್ಯೋತ್ಸವ ನವೆಂಬರ್‌ಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು ವಿಧಾನಸಭಾ ಸಚಿವಾಲಯದ ನಿರ್ದೇಶಕ ಶಶಿಧರ್ ತಿಳಿಸಿದರು. ಪಟ್ಟಣದ ಏಕಾಶಿಲಾ ಬೆಟ್ಟದಲ್ಲಿ…

    ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ

    December 1, 2025

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025

    ಇಂದಿರಾ ಕಿಟ್ ಅನುಷ್ಠಾನ ಸಭೆ: ಕಿಟ್ ನಲ್ಲಿ ಏನೇನು ಇರಲಿದೆ?

    December 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.