nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ

    October 13, 2026

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026
    Facebook Twitter Instagram
    ಟ್ರೆಂಡಿಂಗ್
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    • ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    • iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?
    • 2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?
    • PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ UDID ವಿತರಣೆ: ಸಾರ್ವಜನಿಕ ಆಸ್ಪತ್ರೆಯಲ್ಲಿ UDID ಕಾರ್ಡ್ ಕ್ಯಾಂಪ್
    ಜಿಲ್ಲಾ ಸುದ್ದಿ April 8, 2022

    ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ UDID ವಿತರಣೆ: ಸಾರ್ವಜನಿಕ ಆಸ್ಪತ್ರೆಯಲ್ಲಿ UDID ಕಾರ್ಡ್ ಕ್ಯಾಂಪ್

    By adminApril 8, 2022No Comments1 Min Read
    udid

    ಸರಗೂರು: ತಾಲೂಕು ಪಂಚಾಯಿತಿ ವ್ಯಾಪ್ತಿಯ ವಿಕಲಚೇತನರಿಗೆ ಕೇಂದ್ರ ಸರ್ಕಾರ ನೀಡುವ ವಿಶಿಷ್ಟ ಗುರುತಿನ ಚೀಟಿ UDID ಕಾರ್ಡ್ ಪಡೆಯಲು ಸರಗೂರು ತಾಲ್ಲೂಕು MRW ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರು ಮನವಿ ಮಾಡಿದರು.

     ಇಂದು ಸರಗೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಯಲ್ಲಿ UDID ಕಾರ್ಡ್ ಕ್ಯಾಂಪ್ ಇದ್ದು,  ಇದರಲ್ಲಿ 138 ಜನಕ್ಕೊ ಹೆಚ್ಚು ವಿಕಲಚೇತನರ ಭಾಗವಹಿಸಿ, ವೈದ್ಯಕೀಯ ತಪಾಸಣೆ ಮಾಡಿಸಿಕೊಂಡರು. ಮಧ್ಯಾಹ್ನ ಸರಗೂರು ಪಟ್ಟಣ ಪಂಚಾಯಿತಿಯಿಂದ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.

    ಶಿಬಿರವನ್ನುದ್ದೇಶಿಸಿ ಮಾತನಾಡಿದ  ಹೆಚ್.ಡಿ.ಕೋಟೆ ತಾಲೂಕಿನ THO ರವಿಕುಮಾರ್, ಎಲ್ಲಾ ವಿಕಲಚೇತನ ರು UDID  ಕಾರ್ಡ್ ಪಡೆದುಕೊಳ್ಳಿ ಎಂದು ತಿಳಿಸಿದರು.

    ವೈದ್ಯಾಧಿಕಾರಿಗಳು ತಪಾಸಣೆ ಮಾಡಿದರು,ಸರಗೂರು ತಾಲೂಕು ಮಟ್ಟದ M.RW ಜವರಾಜು ಎಲ್ಲಾ ರೀತಿಯ ವ್ಯವಸ್ಥೆ ಮಾಡಿದರು.  ಸರಗೂರು ತಾಲೂಕಿನ ಎಲ್ಲಾ ಗ್ರಾಮಿಣ ಪುನರ್ ವಸತಿ(V.R.W) ಕಾರ್ಯಕರ್ತರು ಹಾಗೂ ಸರಗೂರು ವೈದ್ಯಾಧಿಕಾರಿಗಳು ಹಾಜರಿದ್ದರು.

     ವರದಿ: ಚಂದ್ರ ಹಾದನೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Leave A Reply Cancel Reply

    Our Picks

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ದೆಹಲಿ:  ಅಧಿಕಾರ ಹಾಗೂ ಹುದ್ದೆಗಳ ಆಡಂಬರವನ್ನೇ ಮೈಮೇಲೆ ಹೊತ್ತು ತಿರುಗುವ ಇಂದಿನ ರಾಜಕಾರಣದ ನಡುವೆ, ಸರಳತೆ ಮತ್ತು ಕಾರ್ಯಕರ್ತರ ಮೇಲಿನ…

    ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ

    October 13, 2026

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.