nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ

    April 29, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    • ತಾಲ್ಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಕರ್ತವ್ಯ ಲೋಪವೆಸಗಿದ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ದೂರು
    • ತುಮಕೂರು: ಜಿಲ್ಲೆಯ ಗ್ರಾ.ಪಂ. ಸದಸ್ಯರ ಸಂಖ್ಯೆ 5,338ಕ್ಕೆ ನಿಗದಿ; ಗೆಜೆಟ್‌ ನಲ್ಲಿ ಕರಡು ಪಟ್ಟಿ ಪ್ರಕಟ
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿರಾಟ್ ಕೊಹ್ಲಿಗೆ ಮಾರಕವಾಗಬಹುದು 19ರ ಹರೆಯದ ಈ ಆಟಗಾರ ..! ಶೀಘ್ರದಲ್ಲೇ ಸಿಗಲಿದೆ ಅವಕಾಶ
    Uncategorized May 31, 2022

    ವಿರಾಟ್ ಕೊಹ್ಲಿಗೆ ಮಾರಕವಾಗಬಹುದು 19ರ ಹರೆಯದ ಈ ಆಟಗಾರ ..! ಶೀಘ್ರದಲ್ಲೇ ಸಿಗಲಿದೆ ಅವಕಾಶ

    By adminMay 31, 2022No Comments2 Mins Read
    ipl

    IPL 2022 ಅನೇಕ ಯುವ ಆಟಗಾರರಿಗೆ ಬಹಳ ಸ್ಮರಣೀಯವಾಗಿತ್ತು. ಈ ಸೀಸನ್ ನಿಂದಾಗಿ ಭಾರತ ತಂಡಕ್ಕೆ ಬಹಳಷ್ಟು ಹೊಸ ಆಟಗಾರರು ಸೇರ್ಪಡೆಯಾಗುವ ನಿರೀಕ್ಷೆಯಿದೆ. ಐಪಿಎಲ್‌ನ ಈ ಋತುವಿನಲ್ಲಿ, ಇಲ್ಲಿವರೆಗಿನ ಅತ್ಯಂತ ಯಶಸ್ವಿ ತಂಡವಾದ ಮುಂಬೈ ಇಂಡಿಯನ್ಸ್ ಅತ್ಯಂತ ಕಳಪೆ ಪ್ರದರ್ಶನವನ್ನು ನೀಡಿದೆ. ಆದರೆ, ತಂಡದ ಯುವ ಆಟಗಾರನೊಬ್ಬ ತನ್ನ ಸ್ಫೋಟಕ ಆಟದ ಮೂಲಕ ಎಲ್ಲರ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಆಟಗಾರ ಮುಂದಿನ ದಿನಗಳಲ್ಲಿ ಟೀಂ ಇಂಡಿಯಾದ ಭಾಗವಾದರೂ ಆಶ್ಚರ್ಯವಿಲ್ಲ.

    ಶೀಘ್ರದಲ್ಲೇ ಈ ಆಟಗಾರನಿಗೆ ಅವಕಾಶ ನೀಡಲಿರುವ ರೋಹಿತ್ :
    ಟೀಂ ಇಂಡಿಯಾ ಬಲಿಷ್ಠ ಬ್ಯಾಟಿಂಗ್ ಶಕ್ತಿಯನ್ನು ಹೊಂದಿದೆ ಎನ್ನಲಾಗಿದೆ. ಇದಕ್ಕೆ ಇನ್ನಷ್ಟು ಶಕ್ತಿ ತುಂಬಲು ಮುಂದಿನ ದಿನಗಳಲ್ಲಿ ರೋಹಿತ್ ಶರ್ಮಾ 19 ವರ್ಷದ ತಿಲಕ್ ವರ್ಮಾ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಬಹುದು. ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ತಿಲಕ್ ವರ್ಮಾ ತಮ್ಮ ಆಟದಿಂದ ಎಲ್ಲರ ಮನ ಗೆದ್ದಿದ್ದಾರೆ. ಈ ಸೀಸನ್ ನಲ್ಲಿ ತಿಲಕ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಬಹಳಷ್ಟು ರನ್ ಗಳಿಸಿದ್ದಾರೆ. ಹೀಗಾಗಿ ಭಾರತ ತಂಡದಲ್ಲಿ ಈ ಆಟಗಾರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿಯಬಹುದು. ಟೀಮ್ ಇಂಡಿಯಾದಲ್ಲಿ, ಈ ಸ್ಥಾನ ವಿರಾಟ್ ಕೊಹ್ಲಿಗೆ ಸೇರಿದೆ.


    Provided by
    Provided by

    ತಿಲಕ್ ವರ್ಮಾ ಐಪಿಎಲ್ 2022 ರ 14 ಪಂದ್ಯಗಳಲ್ಲಿ 36.09 ಸರಾಸರಿಯಲ್ಲಿ 397 ರನ್ ಗಳಿಸಿದ್ದಾರೆ. ಈ ಸೀಸನ್ ನಲ್ಲಿ ಅವರು 2 ಅರ್ಧ ಶತಕ ಬಾರಿಸಿದ್ದಾರೆ. IPL 2022ರಲ್ಲಿ ಮುಂಬೈ ಇಂಡಿಯನ್ಸ್ ಸಂಪೂರ್ಣವಾಗಿ ವಿಫಲವಾಯಿತು. ಆದರೆ, ತಿಲಕ್ ವರ್ಮಾ ಮಾತ್ರ ಅದ್ಬುತ ಪ್ರದರ್ಶನ ನೀಡಿದ್ದಾರೆ. ತಿಲಕ್ ವರ್ಮಾ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಈ ಆಟಗಾರ ಅಮೋಘ ಆಟ ಪ್ರದರ್ಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಆಟಗಾರನನ್ನು ಟೀಂ ಇಂಡಿಯಾಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಹೆಚ್ಚು.

    ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಕೂಡ IPL 2022ರ ಸಂದರ್ಭದಲ್ಲಿ ತಿಲಕ್ ವರ್ಮಾ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾಗಾಗಿ ಎಲ್ಲಾ ಮೂರು ಫಾರ್ಮ್ಯಾಟ್ ಗಳಲ್ಲಿ ಆಡಬಹುದು ಎಂದು ಹೇಳಿದ್ದರು. ರೋಹಿತ್ ಶರ್ಮಾ ಅವರ ಈ ಹೇಳಿಕೆಯನ್ನು ಸುನಿಲ್ ಗವಾಸ್ಕರ್ ಕೂಡ ಬೆಂಬಲಿಸಿದ್ದಾರೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ

    April 9, 2026

    ಮಧುಗಿರಿಯಲ್ಲಿ ನಾಗಾರ್ಜುನ ಸಾಗರ್ ರೇಸರ್ ಹಾವು ಪತ್ತೆ

    April 4, 2026

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    Leave A Reply Cancel Reply

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    ಬೆಂಗಳೂರು: ಕೆಜಿಎಫ್ ಸರಣಿಯ ಅಭೂತಪೂರ್ವ ಯಶಸ್ಸಿನ ನಂತರ, ಇಡೀ ವಿಶ್ವವೇ ಎದುರು ನೋಡುತ್ತಿದ್ದ ಯಶ್ ಅಭಿನಯದ ‘ಟಾಕ್ಸಿಕ್: ಎ ಫೇರಿ…

    ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ

    April 29, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ತಾಲ್ಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಕರ್ತವ್ಯ ಲೋಪವೆಸಗಿದ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ದೂರು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.