ಉತ್ತರ ಕನ್ನಡ : ಜಿಲ್ಲೆಯ ಯಲ್ಲಾಪುರದ ಅರಣ್ಯವಲಯದಲ್ಲಿ ಅಪರೂಪ ಹಾಗೂ ಹೊಸ ಪ್ರಬೇಧದ ಸಿಹಿ ನೀರಿನ ಏಡಿ ಪತ್ತೆಯಾಗಿದೆ.
ಬಿಳಿ ಮೈ ಬಣ್ಣ ಮತ್ತು ನೇರಳೆ ಬಣ್ಣದ ಕಾಲುಗಳನ್ನ ಹೊಂದಿರುವ ಈ ಏಡಿಯನ್ನು ಘಾಟಿಯಾನ ದ್ವೀವರಣ ಎಂದು ಸೈಂಟಿಫಿಕ್ ಹೆಸರು ನಾಮಕರಣ ಮಾಡಲಾಗಿದೆ.
ಕಪ್ಪು ಕಣ್ಣು, ಬಿಳಿ ಬಣ್ಣದ ಕೊಕ್ಕೆ, ನೇರಳೆ ಬಣ್ಣದ ನೀಳ ಕಾಲುಗಳನ್ನು ಹೊಂದಿರುವ ಅಪರೂಪದ ಏಡಿಯಾಗಿದೆ. ಹೊಸ ಪ್ರಬೇಧದ ಏಡಿ ಕಂಡು ಅರಣ್ಯ ಅಧಿಕಾರಿಗಳು ತಮ್ಮ ಕ್ಯಾಮಾರದಲ್ಲಿ ಏಡಿಯ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy