nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು

    September 17, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026

    ಕೊರಟಗೆರೆಯಲ್ಲಿ 5 ಕೋಟಿ ವೆಚ್ಚದ ನೂತನ ತಾ.ಪಂ. ಕಟ್ಟಡ ಕಾಮಗಾರಿ ವೀಕ್ಷಿಸಿದ ಡಿಸಿಎಂ ಜಿ. ಪರಮೇಶ್ವರ್

    September 17, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು
    • ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ
    • ಕೊರಟಗೆರೆಯಲ್ಲಿ 5 ಕೋಟಿ ವೆಚ್ಚದ ನೂತನ ತಾ.ಪಂ. ಕಟ್ಟಡ ಕಾಮಗಾರಿ ವೀಕ್ಷಿಸಿದ ಡಿಸಿಎಂ ಜಿ. ಪರಮೇಶ್ವರ್
    • ಕೊರಟಗೆರೆಯಲ್ಲಿ ವಿಜೃಂಭಣೆಯಿಂದ ನಡೆದ ವಿಶ್ವಕರ್ಮ ಜಯಂತಿ: ಕುಶಲಕರ್ಮಿಗಳ ಸಬಲೀಕರಣಕ್ಕೆ ಒತ್ತು
    • ಬೀದರ್‌ ನಲ್ಲಿ ಸಡಗರದಿಂದ ಜರುಗಿದ 79ನೇ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ
    • ಕೊರಟಗೆರೆ: ತಾ.ಪಂ. ನೂತನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಡಾ.ಜಿ.ಪರಮೇಶ್ವರ್
    • ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ
    • ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವ ಪರಿಸರ ದಿನಾಚರಣೆ,  ಶಿವಾಚಾರ್ಯ ಮಹಾಸ್ವಾಮೀಜಿ ಹುಟ್ಟುಹಬ್ಬ ಆಚರಣೆ
    ತಿಪಟೂರು June 7, 2022

    ವಿಶ್ವ ಪರಿಸರ ದಿನಾಚರಣೆ,  ಶಿವಾಚಾರ್ಯ ಮಹಾಸ್ವಾಮೀಜಿ ಹುಟ್ಟುಹಬ್ಬ ಆಚರಣೆ

    By adminJune 7, 2022No Comments1 Min Read
    parisara

    ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ  ಹಾಲ್ಕುರಿಕೆ ತರಳಬಾಳು ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ತರಳಬಾಳು ಗುರುಪರಂಪರೆಯ ಚರಪಟ್ಟಾಧ್ಯಕ್ಷರಾದ ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿಯವರ100ನೇ ವರ್ಷದ ಜನ್ಮದಿನಾಚರಣೆಯನ್ನು ಆಚರಣೆ ಮಾಡಲಾಯಿತು.

    ಹೆಚ್.ಸಿ.ಎಂ.ಜಿ ಕಾಲೇಜಿನ ಪ್ರಾಂಶುಪಾಲ ದೇವೇಂದ್ರ ನಾಯಕ್,ತರಳಬಾಳು ಇಂಟರ್ನ್ಯಾಷನಲ್ ಸ್ಕೂಲ್ ನ ಮುಖ್ಯ ಶಿಕ್ಷಕ ಹೆಚ್.ಬಿ.ವಿಜಯ ಕುಮಾರ್,ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ಗೌಡ್ರು ಸೇರಿದಂತೆ ಶಾಲಾ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

    ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ಕೊಡಲಾಯಿತು.ಪರಿಸರ ಗೀತಾ  ಗಾಯನ ಹಮ್ಮಿಕೊಳ್ಳಲಾಗಿತ್ತು.

    ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ರವರ ಜೀವನ ವೃತ್ತಾಂತ,ಸೇವೆ,ಅವರ ಹಾಕಿ ಕೊಟ್ಟಂತಹ ಮಾರ್ಗವನ್ನು ನೆನೆಯಲಾಯಿತು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ

    September 11, 2026

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು

    September 17, 2026

    ಕೊರಟಗೆರೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಸಿ.ಎನ್.ದುರ್ಗ ಹೋಬಳಿಯ ಸಿದ್ಧರಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಹಾಗೂ…

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026

    ಕೊರಟಗೆರೆಯಲ್ಲಿ 5 ಕೋಟಿ ವೆಚ್ಚದ ನೂತನ ತಾ.ಪಂ. ಕಟ್ಟಡ ಕಾಮಗಾರಿ ವೀಕ್ಷಿಸಿದ ಡಿಸಿಎಂ ಜಿ. ಪರಮೇಶ್ವರ್

    September 17, 2026

    ಕೊರಟಗೆರೆಯಲ್ಲಿ ವಿಜೃಂಭಣೆಯಿಂದ ನಡೆದ ವಿಶ್ವಕರ್ಮ ಜಯಂತಿ: ಕುಶಲಕರ್ಮಿಗಳ ಸಬಲೀಕರಣಕ್ಕೆ ಒತ್ತು

    September 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.