nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ

    March 19, 2026

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

    March 19, 2026

    ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ

    March 19, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ
    • ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ
    • ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ
    • ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನ
    ರಾಜ್ಯ ಸುದ್ದಿ September 9, 2024

    ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನ

    By adminSeptember 9, 2024No Comments1 Min Read
    vasantha nadigera

    ಬೆಂಗಳೂರು: ಹಿರಿಯ ಪತ್ರಕರ್ತ, ವಸಂತ ನಾಡಿಗೇರ ಅವರು ಸೋಮವಾರ ಮುಂಜಾನೆ 3.15ರ ಸುಮಾರಿಗೆ ಹೃದಯಾಘಾತದಿಂದ ವಿಧಿವಶವಾಗಿದ್ದಾರೆ.

    ಸುಮಾರು ಮೂರು ದಶಕಕ್ಕೂ ಹೆಚ್ಚಿನ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದ ವಸಂತ ನಾಡಿಗೇರ ಅವರು, ಹಾವೇರಿ ಜಿಲ್ಲೆ ರಾಣೆಬೆನ್ನೂರಿನವರಾಗಿದ್ದಾರೆ.


    Provided by
    Provided by

    ವಸಂತ ನಾಡಿಗೇರ ಅವರು ರಸಾಯನ ಶಾಸ್ತ್ರದಲ್ಲಿ ಪದವಿ ಪಡೆದರಾದರೂ ಪತ್ರಿಕೋದ್ಯಮ ಸೆಳೆದಿತ್ತು. ಸಂಯುಕ್ತ ಕರ್ನಾಟಕದಲ್ಲಿ ವೃತ್ತಿ ಜೀವನ ಆರಂಭಿಸಿದ್ದ, ಅವರು ಪತ್ನಿ, ಪುತ್ರ, ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

    ವಿಜಯ ಕರ್ನಾಟಕ, ವಿಶ್ವವಾಣಿ ದಿನಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಅವರು, ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ

    March 19, 2026

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    Comments are closed.

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ

    March 19, 2026

    ಬೀದರ್: ಬೇಸಿಗೆಯ ಬಿಸಿಲಿನ ತಾಪ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಔರಾದ್ ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗೃತಾ ಕ್ರಮವಾಗಿ ತಾಲೂಕು…

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

    March 19, 2026

    ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ

    March 19, 2026

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.