nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    • ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ
    • ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಜಯಪುರದಲ್ಲಿ ಸರಣಿ ಅಪಘಾತ : ಮೂವರು ಸಾವು
    ರಾಜ್ಯ ಸುದ್ದಿ September 1, 2022

    ವಿಜಯಪುರದಲ್ಲಿ ಸರಣಿ ಅಪಘಾತ : ಮೂವರು ಸಾವು

    By adminSeptember 1, 2022No Comments1 Min Read
    vejayapura

    ವಿಜಯಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಕುಬಕಡ್ಡಿ ಕ್ರಾಸ್ ಬಳಿ ಘಟನೆ ನಡೆದಿದೆ.

    ಮೃತ ದುರ್ದೈವಿಗಳನ್ನು ಕಲಬುರಗಿ ಜಿಲ್ಲೆಯ ಮೂಲದಕಲಶೆಟ್ಟಿ ಕುಟುಂಬದ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ(25) 3 ತಿಂಗಳ ಮಗಳು ಸುಮನ್ ಹಾಗೂ ಶರಣಮ್ಮ ಕಲಶೆಟ್ಟಿ (55) ಎಂದು ಗುರುತಿಸಲಾಗಿದೆ. ಕಾರು ಚಾಲಕ, ಇಬ್ಬರು ಮಕ್ಕಳು ಹಾಗೂ ಮಹಿಳೆಗೆ ಗಂಭೀರ ಗಾಯಗಳಾಗಿವೆ.


    Provided by
    Provided by

    ಕಾರು ಓವರ್ ಟೇಕ್ ಮಾಡಲು ಹೋಗಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಬಳಿಕ ತಿರುಗಿದ ಕಾರಿಗೆ ಹಿಂಬದಿಯಿಂದ ಬಸ್​ ಗುದ್ದಿದೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    Comments are closed.

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಹಾಗೂ ಮಹಿಳಾ ವಿರೋಧಿ ನೀತಿಗಳ ವಿರುದ್ಧ ಫೆಬ್ರವರಿ 12…

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.