ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಭರ್ಜರಿ ತಯಾರಿ ನಡೆಸಿದೆ. ಸದ್ಯ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ಟ್ವಿಟ್ ಮಾಡಿ ಮಾಹಿತಿ ತಿಳಿಸಿರುವ ರಾಜ್ಯ ಚುನಾವಣಾ ಆಯೋಗವು, 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಇರುವದನ್ನು http://nvsp.in ಜಾಲತಾಣಕ್ಕೆ ಭೇಟಿ ನೀಡಿ, ಖಚಿತಪಡಿಸಿಕೊಳ್ಳಲು ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


