nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025
    Facebook Twitter Instagram
    ಟ್ರೆಂಡಿಂಗ್
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    • ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್: ಜಿಲ್ಲಾಧಿಕಾರಿ ಖಡಕ್ ಸೂಚನೆ
    • ಭಾರತ–ಪಾಕಿಸ್ತಾನ ಯುದ್ಧ ಸಂದರ್ಭ : ನಾಗರಿಕರ ರಕ್ಷಣೆಗಾಗಿ 3,000 ಸ್ವಯಂ ಸೇವಕರ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದೇಶದಿಂದ ಬಂದ ಪಾರ್ಸಲ್‍ ನಲ್ಲಿತ್ತು 9.82 ಕೋಟಿ ಮೌಲ್ಯದ ಡ್ರಗ್ಸ್..!
    ರಾಜ್ಯ ಸುದ್ದಿ February 20, 2022

    ವಿದೇಶದಿಂದ ಬಂದ ಪಾರ್ಸಲ್‍ ನಲ್ಲಿತ್ತು 9.82 ಕೋಟಿ ಮೌಲ್ಯದ ಡ್ರಗ್ಸ್..!

    By adminFebruary 20, 2022No Comments1 Min Read
    drugs

    ವಿದೇಶದಿಂದ ಕೊರಿಯರ್ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪಾರ್ಸಲ್ ತಪಾಸಣೆ ನಡೆಸಿದ ಕಸ್ಟಮ್ಸ್‍ನ ಕೇಂದ್ರೀಯ ಗುಪ್ತಚರ ಘಟಕದ ಅಧಿಕಾರಿಗಳು ಬರೋಬ್ಬರಿ 9.82 ಕೋಟಿ ಮೌಲ್ಯದ ಮಾದಕ ವಸ್ತು ಎಂಡಿಎಂಎ ಮತ್ತು ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ತೀವ್ರ ವಿಚಾರ ಣೆಗೊಳಪಡಿಸಲಾಗಿದೆ. ವಿದೇಶದಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೊರಿಯಲ್ ಮೂಲಕ ಎರಡು ಪಾರ್ಸಲ್ ಬಂದಿದೆ. ಕಸ್ಟಮ್ಸ್ ಅಧಿಕಾರಿಗಳಿಗೆ ಈ ಬಗ್ಗೆ ಅನುಮಾನ ಬಂದಿದೆ.


    Provided by

    ತಕ್ಷಣ ಪಾರ್ಸಲ್ ತೆಗೆದು ತಪಾಸಣೆ ನಡೆಸಿದಾಗ 7 ಕೋಟಿ ಮೌಲ್ಯದ ಮಾದಕ ವಸ್ತು ಹೆರಾಯಿನ್ ಮತ್ತು 2.82 ಕೋಟಿ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

    ಈ ಪಾರ್ಸಲ್‍ಗಳು ಬೆಲ್ಜಿಯಂ ಮತ್ತು ಜಾಂಬಿಯಾದಿಂದ ದುಬೈಗೆ ಬಂದು ಅಲ್ಲಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿರುವ ಮಾಹಿತಿ ಲಭ್ಯವಾಗಿದ್ದು, ತನಿಖೆ ಮುಂದುವರೆದಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯನಟ ರಾಕೇಶ್ ಪೂಜಾರಿ ಇನ್ನಿಲ್ಲ

    May 12, 2025

    ಇಂತಹ ಸಂದರ್ಭದಲ್ಲಿ ನನ್ನ ಜನ್ಮದಿನಾಚರಣೆ ಮಾಡೋದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

    May 10, 2025

    ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪಿಯ ಬಂಧನ

    May 10, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ತುಮಕೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಡೆಂಗ್ಯೂ, ಚಿಕುಂಗುನ್ಯಾ, ಮೆದುಳುಜ್ವರ, ಆನೆ ಕಾಲು ರೋಗ, ಮಲೇರಿಯಾ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ…

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025

    ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ

    May 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.