ಬೆಂಗಳೂರು: ‘ವಿಧಾನಪರಿಷತ್ ಸದಸ್ಯತ್ವ ಸ್ಥಾನ ನಿಷ್ಠಾವಂತ ಕಾರ್ಯಕರ್ತರಿಗೆ ಸಿಗದೇ, ಉಳ್ಳವರ ಪಾಲಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೇಸರಗೊಂಡಿದ್ದಾರೆ.’
ಈ ಹಿನ್ನೆಲೆ ಇಂದು ಪಕ್ಷದ ನಾಯಕರ ನಿಲುವಿನ ವಿರುದ್ಧ ಕಾರ್ಯಕರ್ತರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಕೆಪಿಸಿಸಿ ಕಚೇರಿ ಸಭೆ ನಡೆಸಲಿದ್ದಾರೆ. ಎಂಆರ್ ಸೀತಾರಾಮ್, ಉಮಾಶ್ರೀ ಮತ್ತು ಸುಧಾಮ್ ದಾಸ್ ಅವರಿಗೆ ಪರಿಷತ್ ಸದಸ್ಯ ಸ್ಥಾನ ನೀಡುತ್ತಿರುವುದಕ್ಕೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


