nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026
    Facebook Twitter Instagram
    ಟ್ರೆಂಡಿಂಗ್
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    • ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    • ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
    • ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಂಡ್ ಸ್ಟೆಪ್ಸ್ ಮೂಲಕ ವಿಧಾನಸೌಧ ಪ್ರವೇಶಿಸಿದ ರಾಜ್ಯಪಾಲರು
    ರಾಜ್ಯ ಸುದ್ದಿ February 14, 2022

    ಗ್ರಾಂಡ್ ಸ್ಟೆಪ್ಸ್ ಮೂಲಕ ವಿಧಾನಸೌಧ ಪ್ರವೇಶಿಸಿದ ರಾಜ್ಯಪಾಲರು

    By adminFebruary 14, 2022No Comments1 Min Read
    vidhana soudha

    Provided by
    Provided by

    ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅವರನ್ನು ವಿಧಾನಸೌಧದ ಮೆಟ್ಟಿಲುಗಳ (ಗ್ರಾಂಡ್ ಸ್ಟೆಪ್ಸ್) ಬಳಿ ವಿಧಾನಸಭಾಧ್ಯಕ್ಷ ವಿಶ್ವೇರ್ಶವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ, ಉಭಯ ಸದನದ ಕಾರ್ಯದರ್ಶಿಗಳು ಸ್ವಾಗತ ಕೋರಿದರು.

    ನಂತರ ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಹಾಕಿದ್ದ ರತ್ನಗಂಬಳಿ ಮೇಲೆ ರಾಜ್ಯಪಾಲರನ್ನು ಬರಮಾಡಿಕೊಂಡರು. ರಾಜ್ಯಪಾಲರು ವಿಧಾನಸೌಧ ಪ್ರವೇಶಿಸುತ್ತಿದ್ದಂತೆ ಪೊಲೀಸ್ ವಾದ್ಯಗೋಷ್ಠಿಯಿಂದ ಸ್ವಾಗತವನ್ನು ಕೋರಲಾಯಿತು.ಸಭಾಧ್ಯಕ್ಷರು ಮತ್ತು ಸಭಾಪತಿ, ಮುಖ್ಯಮಂತ್ರಿ ಸೇರಿದಂತೆ ಗಣ್ಯರು ರಾಜ್ಯಪಾಲರನ್ನು ವಿಧಾನಸಭೆಯ ಸಭಾಂಗಣಕ್ಕೆ ಕರೆತಂದರು.

    ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದ ನಂತರ, ಅವರನ್ನು ಅದೇ ರೀತಿ ಬೀಳ್ಕೊಡಲಾಯಿತು.

    ವರದಿ: ಆಂಟೋನಿ ಬೇಗೂರು


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬೆಂಗಳೂರು: ರಾಜ್ಯದಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನಿನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು…

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.