ಕೆಎಸ್ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಕೆಎಸ್ಆರ್ಟಿಸಿ ಕೇಂದ್ರ ಕಚೇರಿ ತಿಳಿಸಿದೆ.
https://sevasindhuservices. karnataka.gov.in ಅರ್ಜಿ ಸಲ್ಲಿಸಬೇಕು.
ಆನ್ಲೈನ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಕರ್ನಾಟಕ- ಒನ್, ಗ್ರಾಮ-ಒನ್, ಬೆಂಗಳೂರು-ಒನ್ ಗಳಲ್ಲಿಯೂ ಅರ್ಜಿ ಸಲ್ಲಿಸಬಹುದು. ಆದರೆ, ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು 130 ಸೇವಾ ಶುಲ್ಕ ಪಾವತಿಸಬೇಕು. ರಾಜ್ಯದ ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಒದಗಿಸಲಾಗಿದೆ. ನೆರೆ ರಾಜ್ಯದಲ್ಲಿ ವಾಸವಿದ್ದು, ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡುವ ಗಡಿಭಾಗದ ವಿದ್ಯಾರ್ಥಿನಿಯರು ಪಾಸ್ ಪಡೆದುಕೊಳ್ಳಬೇಕು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


