nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ವಿಜಯಾ ದಬ್ಬೆ ಅವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕವನ ಮತ್ತು ಕಥಾ ಸ್ಪರ್ಧೆ-2023
    ಜಿಲ್ಲಾ ಸುದ್ದಿ January 31, 2023

    ಡಾ.ವಿಜಯಾ ದಬ್ಬೆ ಅವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕವನ ಮತ್ತು ಕಥಾ ಸ್ಪರ್ಧೆ-2023

    By adminJanuary 31, 2023No Comments1 Min Read
    kavana katha sprde

    Provided by
    Provided by

    ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಯುವ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ.ವಿಜಯಾ ದಬ್ಬೆ ಅವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕವನ ಮತ್ತು ಕಥಾ ಸ್ಪರ್ಧೆ-2023 ಯನ್ನು ಆಯೋಜಿಸಿದೆ.

    ಸ್ಪರ್ಧೆಯ ನಿಯಮಗಳು: ಮಹಿಳಾ ಕೇಂದ್ರಿತ ವಸ್ತು ವಿಷಯವನ್ನು ನಿಗದಿಪಡಿಸಲಾಗಿದೆ. ಕವನ ಸ್ಪರ್ಧೆ ಗೆ ಎರಡು ಕವನ. ಕಥಾ ಸ್ಪರ್ಧೆ ಗೆ ಒಂದು ಕಥೆ. ಈ ಮೊದಲು ಎಲ್ಲಿಯೂ ಪ್ರಸಾರ/ ಪ್ರಕಟ ಆಗಿರಬಾರದು. ಕಥೆಗೆ ಗರಿಷ್ಠ ಪದಮಿತಿ 2500 ಪದಗಳು. ವಯಸ್ಸಿನ ಗರಿಷ್ಠ ಮಿತಿ 26.

    ಕಥೆ, ಕವನವನ್ನು ಹಾಳೆಯ ಒಂದು ಮಗ್ಗುಲಲ್ಲಿ ಸ್ಪಷ್ಟವಾಗಿ ಬರೆದು ಅಥವಾ ನುಡಿ/ಬರಹ/ಯುನಿಕೋಡ್ ನಲ್ಲಿ ಟೈಪ್ ಮಾಡಿರಬೇಕು. ಹೆಸರು ,ವಿಳಾಸ,ಫೋನ್ ಸಂಖ್ಯೆ ಮತ್ತು ಈ -ಮೇಲ್ ವಿವರವನ್ನು ಪ್ರತ್ಯೇಕ ಹಾಳೆಯಲ್ಲಿ ಬರೆದು, ತಮ್ಮ ಕಾಲೇಜು/ ವಿಶ್ವವಿದ್ಯಾನಿಲಯದ ಮುಖ್ಯಸ್ಥರಿಂದ ದೃಢೀಕರಿಸಿ ಕಳುಹಿಸಬೇಕು. ಕೊನೆಯ ದಿನಾಂಕ: 28.02.2023.

    ಬಹುಮಾನ ಮೊತ್ತ:


    Provided by
    Provided by

    ಪ್ರಥಮ ರೂ. 5 ಸಾವಿರ , ದ್ವಿತೀಯ ರೂ. 3 ಸಾವಿರ, ತೃತೀಯ 2 ಸಾವಿರ ರೂ. ಮತ್ತು ತೀರ್ಪುಗಾರರು ಮೆಚ್ಚಿದ ಹತ್ತು ಕತೆಗಳಿಗೆ ತಲಾ 1 ಸಾವಿರ ರೂ.ಗಳ ಪ್ರೋತ್ಸಾಹಕರ ಬಹುಮಾನ ನೀಡಲಾಗುವುದು. ಅಲ್ಲದೆ, ವಿಜೇತರು ಮತ್ತು ಪ್ರೋತ್ಸಾಹಕರ ಬಹುಮಾನ ಪಡೆದವರಿಗೆ ಮೇ ತಿಂಗಳ ಕೊನೆಯ ವಾರದಲ್ಲಿ ಒಂದು ದಿನದ ಕಾವ್ಯ ಮತ್ತು ಕಥಾ ಕಮ್ಮಟ ನಡೆಸಲಾಗುವುದು.

    ಕವನ/ಕಥೆ ಕಳಿಸಬೇಕಾದ ವಿಳಾಸ:

    ವಿಜಯಾ ರಾವ್,

    ಮನೆ ನಂಬರ್ 861, 14ನೇ ಮೇನ್, ವಿಜಯನಗರ ಮೊದಲನೆ ಹಂತ, ಮೈಸೂರು. ಪಿನ್: 570017.ಈ -ಮೇಲ್: samathaadhyayanakendra2023@gmail.com


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.