2022-23ನೇ ಸಾಲಿಗೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ https://ssp.karnataka.gov.in ಹಾಗೂ ತಮ್ಮ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಪರ್ಕಿಸಬಹುದು ಎಂದು ಬೆಳಗಾವಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz