nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026
    Facebook Twitter Instagram
    ಟ್ರೆಂಡಿಂಗ್
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸೆಸೆಲ್ಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮಾಸುವ ಮೊದಲೇ ವಿದ್ಯಾರ್ಥಿ ಅಪಘಾತಕ್ಕೆ ಬಲಿ!
    ತುಮಕೂರು April 4, 2022

    ಎಸೆಸೆಲ್ಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮಾಸುವ ಮೊದಲೇ ವಿದ್ಯಾರ್ಥಿ ಅಪಘಾತಕ್ಕೆ ಬಲಿ!

    By adminApril 4, 2022No Comments1 Min Read
    kunigal

    ಕುಣಿಗಲ್: ಎಸೆಸೆಲ್ಸಿ ಪರೀಕ್ಷೆಗೆ ಸ್ನೇಹಿತರ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ  ನಡೆದಿದೆ.

    ಇಂದು ಬೆಳಗ್ಗೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಬಳಿಯ ನವೀನ್ ಎಂಬಾತ ಸ್ಥಳದಲ್ಲೇ ಮೃತಪಟ್ಟು ಬೈಕಿನಲ್ಲಿ ತೆರಳುತ್ತಿದ್ದ ಮತ್ತಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ .


    Provided by
    Provided by

    ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಅಮೃತೂರು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ಎನ್ನಲಾಗಿದೆ. ಕಳೆದ ಐದು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆಯುವ ಸಂಬಂಧ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಬೆನ್ನಲ್ಲೇ ಹೃದಯಾಘಾತಕ್ಕೆ ಈಡಾಗಿ ಅಸುನೀಗಿದಳು, ಇನ್ನು ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ನಿಜಕ್ಕೂ ದುರದೃಷ್ಟಕರ.

    ವರದಿ: ಮಾರುತಿ ಪ್ರಸಾದ್ ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಆರೈಕೆ ವ್ಯವಸ್ಥೆ ಬಲಪಡಿಸುವ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ…

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.