ಮಂಡ್ಯ: ವಿದ್ಯುತ್ ಸ್ಪರ್ಶದಿಂದ ಇಬ್ಬರು ಫೋಟೋಗ್ರಾಫರ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ನಡೆದಿದೆ.
ವಿವೇಕ್ (45), ಮಧುಸೂದನ್ (35) ಮೃತ ದುರ್ದೈವಿಗಳು. ದೀಪಾವಳಿ ಹಬ್ಬದ ಹಿನ್ನೆಲೆ ಸ್ಟೂಡಿಯೋ ಸ್ವಚ್ಛ ಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ.
ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೆಸಗರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


