nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಡರ್ ಪಾಸ್ ಒಳಗೆ ವಿದ್ಯುತ್ ದೀಪ ಅಳವಡಿಸುವಂತೆ ಸಾರ್ವಜನಿಕರಿಂದ ಒತ್ತಾಯ
    ತಿಪಟೂರು November 20, 2021

    ಅಂಡರ್ ಪಾಸ್ ಒಳಗೆ ವಿದ್ಯುತ್ ದೀಪ ಅಳವಡಿಸುವಂತೆ ಸಾರ್ವಜನಿಕರಿಂದ ಒತ್ತಾಯ

    By adminNovember 20, 2021No Comments1 Min Read
    underpass

    ತಿಪಟೂರು: ನಗರದ ಮಾರನಗೆರೆ ಸಮೀಪ ಹಿಂದಿನ ರೈಲ್ವೆ ಗೇಟ್ ಮುಚ್ಚಿ ಅಂಡರ್ ಪಾಸ್ ನಿರ್ಮಾಣ ಮಾಡಲಾಗುತ್ತಿದೆ. ಆದರೆ ರಾತ್ರಿ ವೇಳೆಯಲ್ಲಿ ಈ ಮಾರ್ಗವಾಗಿ ತೆರಳುವ ಸಾರ್ವಜನಿಕರು ಮತ್ತು ವಾಹನ ಸವಾರರು ಭಯದಿಂದ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ

    ಸಂಜೆಯಾಗುತ್ತಿದ್ದಂತೆ ಈ ಪ್ರದೇಶದಲ್ಲಿ ಕತ್ತಲು ಆವರಿಸುತ್ತಿದ್ದು, ಹೀಗಾಗಿ ಇಲ್ಲಿಂದ ತೆರಳುತ್ತಿರುವ ವಾಹನ ಚಾಲಕರು ಹಾಗೂ ಸಾರ್ವಜನಿಕರು ಸಂಕಷ್ಟಕ್ಕೀಡಾಗುವಂತಾಗಿದೆ. ಹೀಗಾಗಿ ಅಂಡರ್ ಪಾಸ್ ತೆರಳುವ ಎರಡು ಕಡೆಗಳಲ್ಲಿ ವಿದ್ಯುತ್ ದೀಪ ಅಳವಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.


    Provided by

    ರೈಲ್ವೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರ ಸಂಬಂಧಪಟ್ಟವರು ಈ ಬಗ್ಗೆ ತಕ್ಷಣವೇ ಗಮನ ಹರಿಸಿ ಸಮಸ್ಯೆಯನ್ನು ಶೀಘ್ರವೇ ಪರಿಹರಿಸಲು ಮುಂದಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಮಾದಕ ವಸ್ತುಗಳ ವಿರೋಧಿಯಾಗಿ ನಿಂತು ಸಮಾಜದ ಸ್ವಾಸ್ಥ್ಯ ಕಾಪಾಡೋಣ: ಶ್ಯಾಮಸುಂದರ್

    June 26, 2025

    ವೈಭವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ತಾಯಿ ಮಕ್ಕಳ ಉಚಿತ ತಪಾಸಣೆ

    June 25, 2025

    ತಿಪಟೂರು: ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ತಾಂತ್ರಿಕ ಶಿಕ್ಷಣ: ಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಹಾಲಪ್ಪ

    June 23, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.