nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ

    May 8, 2026

    ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ

    May 8, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
    • ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ
    • ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ
    • ತುಮಕೂರು: ಮತ್ತೆ ಮೂರು ನವಿಲುಗಳು ಸಾವು
    • ತಿಪಟೂರು: ಎಟಿಎಂ ಯಂತ್ರ ಒಡೆದು 5 ಲಕ್ಷಕ್ಕೂ ಅಧಿಕ ಹಣ ದರೋಡೆ
    • ಮೇ 9ರಂದು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ತುಮಕೂರಿನಿಂದ 50 ಸಾವಿರ ಜನ
    • ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
    • ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ: ವಿದ್ಯುತ್ ಸ್ಪರ್ಶಿಸಿ ಮಹಿಳೆ ಮತ್ತು ಹಸು ಸಾವು
    ಮಧುಗಿರಿ November 23, 2022

    ಬೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ: ವಿದ್ಯುತ್ ಸ್ಪರ್ಶಿಸಿ ಮಹಿಳೆ ಮತ್ತು ಹಸು ಸಾವು

    By adminNovember 23, 2022No Comments1 Min Read
    midigeshi

    ಮಧುಗಿರಿ: ಹಸು ಮೇಯಿಸಲು ಹೋಗಿದ್ದ ಮಹಿಳೆ ಮತ್ತು ಹಸು ಇಬ್ಬರೂ ವಿದ್ಯುತ್ ಸ್ಪರ್ಶಿಸಿ ದಾರುಣವಾಗಿ ಸಾವನ್ನಪ್ಪಿದ ಘಟನೆ ತಾಲೂಕು ಮಿಡಿಗೇಶಿ ಹೋಬಳಿ ಲಕ್ಲಹಟ್ಟಿಗ್ರಾಮದಲ್ಲಿ ನಡೆದಿದೆ.

    ರತ್ನಮ್ಮ(45) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಪ್ರತಿನಿತ್ಯದಂತೆ ಹಸುಗಳನ್ನು ಮೇಯಿಸಲು ಹೋಗಿದ್ದ ವೇಳೆ  ಉಗರಡ್ಡಿ ಎಂಬುವವರ ಜಮೀನಿನಲ್ಲಿ ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಹಸು  ಸ್ಪರ್ಶಿಸಿದೆ. ಹಸುವನ್ನು ರಕ್ಷಿಸಲು ಹೋದ ರತ್ನಮ್ಮಗೆ ಕೂಡ ವಿದ್ಯುತ್ ಸ್ಪರ್ಶಿಸಿದ್ದು, ಪರಿಣಾಮವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


    Provided by
    Provided by

    ಘಟನಾ ಸ್ಥಳಕ್ಕೆ ಮಿಡಿಗೇಶಿ ಬೆಸ್ಕಾಂ ಇಲಾಖೆಯ ಸೆಕ್ಷನ್ ಆಫೀಸರ್ ಅಕ್ರಮ್ ಪಾಷಾ ಭೇಟಿ ನೀಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿಸಿದರು.

    ಇನ್ನೂ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಊರಿನವರು ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆಗೆ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ಇನ್ನೂ ಇಲಾಖೆ ಅಧಿಕಾರಿಗಳು ಮೃತ ಮಹಿಳೆಯ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

    ವರದಿ: ಲಕ್ಷ್ಮಿಪತಿ,  ದೊಡ್ಡ ಯಲ್ಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು

    May 1, 2026

    ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!

    April 30, 2026

    ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ

    April 27, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ

    May 8, 2026

    ತುಮಕೂರು: ನಗರದ ರೈಲ್ವೆ ಸ್ಟೇಷನ್ ರಸ್ತೆಯ ಜಿಯೋ ಸ್ಕ್ಯಾನಿಂಗ್ ಸೆಂಟರ್ ಮುಂಭಾಗ 35 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ನಿಸ್ತ್ರಾಣವಾಗಿ ಬಿದ್ದಿದ್ದು,…

    ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ

    May 8, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026

    ತುಮಕೂರು: ಮತ್ತೆ ಮೂರು ನವಿಲುಗಳು ಸಾವು

    May 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.