nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026
    Facebook Twitter Instagram
    ಟ್ರೆಂಡಿಂಗ್
    • ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು
    • ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ
    • ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ
    • ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ
    • ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ
    • ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ
    • ಆಧ್ಯಾತ್ಮಿಕ ಸಾಧನೆಯಿಂದ ಬದುಕಿಗೆ ಆನಂದ: ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ
    • ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈಟೆನ್ಷನ್ ವಿದ್ಯುತ್ ತಂತಿ ಸುರಕ್ಷತಾ  ಬಗ್ಗೆ ಸಾರ್ವಜನಿಕರಿಗೆ ಅರಿವು  
    ತುಮಕೂರು February 9, 2022

    ಹೈಟೆನ್ಷನ್ ವಿದ್ಯುತ್ ತಂತಿ ಸುರಕ್ಷತಾ  ಬಗ್ಗೆ ಸಾರ್ವಜನಿಕರಿಗೆ ಅರಿವು  

    By adminFebruary 9, 2022No Comments2 Mins Read
    kptcl

    ತುಮಕೂರು: ಕರ್ನಾಟಕ ವಿದ್ಯುತ್  ಪ್ರಸರಣ ನಿಗಮ ನಿಯಮಿತ ವತಿಯಿಂದ ವಿಶೇಷಾಧಿಕ ವೋಲ್ಟೇಜ್ ವಿದ್ಯುತ್ ಮಾರ್ಗಗಳ ಸಮೀಪದಲ್ಲಿ ಅಥವಾ ಕೆಳಗೆ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

    ನಗರದ ಗೆದ್ದಲಹಳ್ಳಿ ಪ್ರಮುಖ ರಸ್ತೆಯಲ್ಲಿ  ಸಾರ್ವಜನಿಕ ಹಿತಾಸಕ್ತಿಗಾಗಿ  ಹೈಟೆನ್ಷನ್ ವಿದ್ಯುತ್  ತಂತಿಯಿಂದಾಗಬಹುದಾದ ಅನಾಹುಗಳ ಬಗ್ಗೆ ಅರಿವು ಮೂಡಿಸಲಾಯಿತು. ನಿಮ್ಮ ಸುರಕ್ಷತೆಯೇ ನಮ್ಮ ಪ್ರಥಮ ಆದ್ಯತೆ ಎಂಬ ಧ್ಯೇಯ ವಾಕ್ಯದೊಂದಿಗೆ ಸಾರ್ವಜನಿಕರಿಗೆ ಕರ ಪತ್ರ ವಿತರಣೆ ಮಾಡಿ ಅರಿವು ಮೂಡಿಸಲಾಯಿತು.

    ಈ ಕುರಿತು ಮಾತನಾಡಿದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್, ನಗರದ ಮೇಳೆಕೋಟೆಯಿಂದ ಬಡ್ಡಿಹಳ್ಳಿಯ ವರೆಗೂ ಇರುವ ಹೈಟೆನ್ಷನ್ ವಿದ್ಯುತ್ ತಂತಿ ಯ ಕೆಳಗೆ ಯಾವುದೇ ರೀತಿಯ ಕಟ್ಟಡ ನಿರ್ಮಾಣ, ಬಟ್ಟೆ ಒಣಗಿಸುವುದು ಸೇರಿದಂತೆ ಇತರೆ ಕಾರ್ಯಗಳನ್ನು ಲೈನ್ ಕೆಳಗೆ ನಿರ್ವಹಿಸದಂತೆ ನೋಟಿಸ್ ಜಾರಿ ಮಾಡಿ ತಿಳಿಹೇಳಿ ಅರಿವು ಮೂಡಿಸಲಾಗುತ್ತಿದೆ ಎಂದರು.

    ನಗರದಲ್ಲಿ ಎಲ್ಲಿ ಹೈಟೆನ್ಷನ್ ವಿದ್ಯುತ್ ಪೂರೈಕೆಯಾಗುತ್ತಿದೆಯೋ  ಆ ಭಾಗದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಹೈಟೆನ್ಷನ್ ವಿದ್ಯುತ್ ತಂತಿಯ ಬಗ್ಗೆ ಕೆಲವರಿಗೆ  ಮಾಹಿತಿ ಇರುವುದಿಲ್ಲ. ವಿದ್ಯುತ್ ಪ್ರವಹಿಸು ಸಮಯದಲ್ಲಿ ತಂತಿ ಮುಟ್ಟದಿದ್ದರು ಅದರ ವ್ಯಾಪ್ತಿಯಲ್ಲಿ ಹೋದರು ವಿದ್ಯುತ್ ನಿಂದ ಅನಾಹುವಾಗುತ್ತದೆ. ಮಕ್ಕಳ ಗಾಳಿ ಪಟ ಬಿಡುವುದು, ಸಾರ್ವಜನಿಕರು ವಿದ್ಯುತ್  ಟವರ್ ಗಳಿಗೆ ದನ ಕರುಗಳನ್ನು ಕಟ್ಟುವುದರಿಂದ ವಿದ್ಯುತ್ ಅನಾಹುತಕ್ಕೆ ಕಾರಣರಾಗುತ್ತಾರೆ ಎಂದರು.

    220/66 ಕೆ.ವಿ, ಅಧಿಕ ಒತ್ತಡ ಮಾರ್ಗಗಳ ಸಮೀಪ ಕಿಟಕಿಗಳಿದ್ದಲ್ಲಿ, ಅಂತಹ ಕಿಟಕಿಗಳನ್ನು ಶಾಶ್ವತವಾಗಿ ಮುಚ್ಚಬೇಕು.  ವಿಶೇಷಾಧಿಕ ವೋಲ್ವೇಜು ವಿದ್ಯುತ್ ಮಾರ್ಗಗಳ ಸಮೀಪ/ಕೆಳಗೆ ಕಟ್ಟಡಗಳ ನಿರ್ಮಾಣ ಮಾಡುವ ಹಂತದಲ್ಲಿಯೇ ಕಾರಿಡಾರ್ ಅಗಲವನ್ನು ಕಡ್ಡಾಯವಾಗಿ ಕಾಯ್ದಿರಿಸುವುದು. 66 ಕೆವಿ ಮಾರ್ಗಗಳಿಗೆ ಸಂಬಂಧಿಸಿದಂತೆ 18ಮೀ., ಗಳ ಅಂತರ, 220 ಕೆವಿ ಮಾರ್ಗಗಳಿಗೆ ಸಂಬಂಧಿಸಿದಂತೆ 35  ಮೀ. ಗಳ ಅಂತರ ಮತ್ತು 400 ಕೆವಿ ಮಾರ್ಗಗಳಿಗೆ ಸಂಬಂಧಿಸಿದಂತೆ 52ಮೀ. ಗಳು ಅಂತರವನ್ನು ಪಾಲಿಸಬೇಕು,

    ವಿಶೇಷಾಧಿಕ ವೋಲ್ವೇಜು ವಿದ್ಯುತ್ ಮಾರ್ಗಗಳ ಸಮೀಪ/ಕೆಳಗೆ ಕಟ್ಟಡ ನಿರ್ಮಾಣ ಅಥವಾ ಬೇರೆ ಚಟುವಟಿಕೆಗಳ ಸಂಬಂಧ ಭಾರತೀಯ ವಿದ್ಯುತ್ ಕಾಯ್ದೆಯ ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

    ಕಾರ್ಯಕ್ರಮದಲ್ಲಿ ಕೆಪಿಟಿಸಿಎಲ್  ನ ಅಲ್ಲಾಭಕಾಶ್, ಪ್ರಶಾಂತ್ ಮೂರ್ತಿ, ಶೈಲೇಂದ್ರ‌ ಸೇರಿದಂತೆ ಕೆಪಿಟಿಸಿಎಲ್ ಸಿಬ್ಬಂದಿ  ಹಾಜರಿದ್ದರು

    ವರದಿ: ಎ.ಎನ್. ಪೀರ್ ,  ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ

    September 9, 2026

    ಬಯಲಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಜೆ,  ಮಾಡಿಫೈಡ್ ವೆಹಿಕಲ್ ಟ್ಯಾಬ್ಲೋಗಳಿಗೆ ಅವಕಾಶವಿಲ್ಲ: ಎಸ್‌ ಪಿ ಅಶೋಕ್ ಕೆ.ವಿ.

    September 9, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಚಿಕ್ಕನಾಯಕನಹಳ್ಳಿ: ರೈತರು ಸಹಕಾರ ನೀಡಿದರೆ ಸಾದ್ಯವಾದಷ್ಟು ಬೇಗ ಕಾಮಗಾರಿಯನ್ನು ಮುಗಿಸಲಾಗುವುದು ಭೂಸ್ವಾಧೀನ ಪಡಿಸಿಕೊಂಡಿರುವ ರೈತರು ಅಗತ್ಯ ದಾಖಲೆಗಳನ್ನು ನೀಡಿ ನಿಮ್ಮ…

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.