ಬೆಂಗಳೂರು: ಇಂದು ರಾಜ್ಯ ಬಿಜೆಪಿ ವತಿಯಿಂದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಲ್ಕು ತಂಡಗಳಿಂದ ಆಯೋಜಿಸಲಾಗಿರುವ ಜನ ಸ್ವರಾಜ್ ಯಾತ್ರೆಗೆ ಕೊಪ್ಪಳದಲ್ಲಿ ವಿಜಯದ ಕಹಳೆ ಊದುವ ಮೂಲಕ ಚಾಲನೆ ನೀಡಲಾಯಿತು.
ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಸ್ಥಳೀಯ ಚುನಾಯಿತ ಪ್ರತಿನಿಧಿಗಳನ್ನು ಉದ್ದೇಶಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದರು. ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ಮುರುಗೇಶ್ ನಿರಾಣಿ ಹಾಲಪ್ಪ ಆಚಾರ್ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರೆ ಜನಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700