nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ

    July 14, 2026

    ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ

    July 14, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    • ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ
    • ಮಹಿಳೆಯರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ
    • 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಡಗಾಂವ ಗ್ರಾಮದ ಶಾಲೆಗೆ ಔರಾದ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಲಕ್ಷ್ಮೀ ಬಿ. ಭೇಟಿ
    ರಾಜ್ಯ ಸುದ್ದಿ January 19, 2024

    ವಡಗಾಂವ ಗ್ರಾಮದ ಶಾಲೆಗೆ ಔರಾದ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಲಕ್ಷ್ಮೀ ಬಿ. ಭೇಟಿ

    By adminJanuary 19, 2024No Comments1 Min Read
    beeder

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ವಡಗಾಂವ ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಗೆ ಔರಾದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಲಕ್ಷ್ಮೀ ಬಿ. ಭೇಟಿ ನೀಡಿ, ಶಾಲೆ ಮಕ್ಕಳ ಹಾಜರಾತಿ, ಬಿಸಿಯೂಟಸೇರಿದಂತೆ ಅನೇಕ ವಿಷಯಗಳ ಮಾಹಿತಿ ಪಡೆದರು.

    ಶಾಲೆಯ ಸ್ವಚ್ಛತೆ ಮತ್ತು ಮಕ್ಕಳ ಕಲಿಕೆಯ ಬಗ್ಗೆ ಪರಿಶೀಲಿದರು ಅಡುಗೆ ಕೋಣೆಯನ್ನು ವೀಕ್ಷಿಸಿ ಮಾತನಾಡಿದ ಅವರು, ಅಡುಗೆ ಕೋಣೆಯಲ್ಲಿ ಬರಿ ಕತ್ತಲು ನೋಡಿ, ಕತ್ತಲಿನಲ್ಲಿ ಅಡುಗೆ ಮಾಡುವುದಾದರೂ ಹೇಗೆ? ಅಡುಗೆ ಕೋಣೆ ಸ್ವಚ್ಛತೆ ಮಾಡುವಂತೆ ಶಿಕ್ಷಕರಿಗೆ ತರಾಟೆಗೆ ತೆಗೆದುಕೊಂಡರು. ಎರಡು ದಿವಸದೊಳಗೆ ಸಂಪೂರ್ಣ ಅಡುಗೆ ಕೋಣೆ ಸ್ವಚ್ಛಗೊಳಿಸಿ ಬಣ್ಣ ಹಚ್ಚುವಂತೆ ಹೇಳಿದರು.

    ಇದೆ ವೇಳೆ ವಡಗಾಂವ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಕುಮಾರ ಹೇಡೆ, ಬಲಭೀಮ ECO, ಈಶ್ವರ ECO, ರವಿಂದ್ರ ಡಿಗ್ಗಿ CRP ಮುಖ್ಯ ಶಿಕ್ಷಕ ಪ್ರೇಮಕುಮಾರ, ಶಿಕ್ಷಕರಾದ ಕಾಮಶೇಟ್ಟಿ, ಜಯಕುಮಾರ, ಸೇರಿದಂತೆ ಮೂರು ಶಾಲೆಯ ಶಿಕ್ಷಕರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    Provided by
    Provided by
    admin
    • Website

    Related Posts

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ

    July 14, 2026

    ತುಮಕೂರು: ಮೀನುಗಾರಿಕೆ ಇಲಾಖೆಯು ಮೀನುಗಾರಿಕೆಯಲ್ಲಿ ತೊಡಗಿರುವ ಅರ್ಹ ಮೀನುಗಾರರು, ಮೀನು ಕೃಷಿಕರು, ಸಂಘಗಳಿಗೆ 2026–27ನೇ ಸಾಲಿನಲ್ಲಿ ವಿವಿಧ ಜಿಲ್ಲಾ ವಲಯ…

    ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ

    July 14, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.