nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದ ಪಡೆದ ವಿಜಯೇಂದ್ರ
    ರಾಜ್ಯ ಸುದ್ದಿ November 13, 2023

    ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದ ಪಡೆದ ವಿಜಯೇಂದ್ರ

    By adminNovember 13, 2023No Comments1 Min Read
    bommayi & vijayendra

    ಬೆಂಗಳೂರು: ನಿಕಟಪೂರ್ವ ಮುಖ್ಯಮಂತ್ರಿ, ನಮ್ಮೆಲ್ಲರ ಹಿರಿಯರಾದ ಬಸವರಾಜ ಬೊಮ್ಮಾಯಿ ಅವರನ್ನು ದೀಪಾವಳಿ ಶುಭ ಸಂದರ್ಭದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದೇನೆ; ಅಲ್ಲದೆ ಮಾರ್ಗದರ್ಶನವನ್ನು ಕೋರಿದ್ದೇನೆ. ಅವರು ಬಹಳ ಸಂತೋಷ ಪಟ್ಟಿದ್ದಾರೆ.

    ರಾಜ್ಯಾಧ್ಯಕ್ಷರಾಗಿ ನಿನ್ನ ನೇಮಕ ಮಾಡುವ ಮೂಲಕ ರಾಷ್ಟ್ರೀಯ ನಾಯಕರು ಅತ್ಯುತ್ತಮ ನಿರ್ಣಯ ಮಾಡಿದ್ದಾಗಿ ಬೊಮ್ಮಾಯಿಯವರು ಹೇಳಿದ್ದಾಗಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

    ಇಂದು ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ನೇಮಕದಿಂದ ರಾಜ್ಯಕ್ಕೆ, ರಾಜ್ಯ ಬಿಜೆಪಿಗೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ತಿಳಿಸಿದ್ದಾಗಿ ವಿವರಿಸಿದರು. ನಾನಷ್ಟೇ ಅಲ್ಲ; ಹಿರಿಯರೆಲ್ಲರೂ ನಿನ್ನ ಜೊತೆ ಇರಲಿದ್ದೇವೆ; ಸಹಕಾರ ನೀಡುವ ಮತ್ತು ಮಾರ್ಗದರ್ಶನ ನೀಡುವ ಮಾತನಾಡಿದ್ದಾರೆ ಎಂದರು.

    ದೇಶದ ಭವಿಷ್ಯ ರೂಪಿಸುವ ಮುಂಬರುವ ಲೋಕಸಭಾ ಚುನಾವಣೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ನಿನ್ನ ನೇತೃತ್ವದಲ್ಲಿ ಮಾಡೋಣ ಎಂದು ತಿಳಿಸಿದ್ದಾರೆ ಎಂದು ಹೇಳಿದರು.

    ಇದೇ 15ರಂದು ಬುಧವಾರ ಜವಾಬ್ದಾರಿ ಸ್ವೀಕರಿಸುವ ಸಂದರ್ಭದಲ್ಲಿ ತಾವು ಬಂದು ಆಶೀರ್ವಾದÀ ಮಾಡಬೇಕೆಂದು ಕೋರಿದ್ದೇನೆ. ಬರಲೆತ್ನಿಸುವುದಾಗಿ ತಿಳಿಸಿದ್ದಾರೆ ಎಂದು ನುಡಿದರು. ಬಿ.ವೈ.ವಿಜಯೇಂದ್ರ ಅವರನ್ನು ಬಸವರಾಜ ಬೊಮ್ಮಾಯಿ ಅವರು ಅಭಿನಂದಿಸಿ ಶುಭ ಹಾರೈಸಿದರು. ಶಾಸಕ ಕೃಷ್ಣಪ್ಪ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಈ ಸಂದರ್ಭದಲ್ಲಿ ಇದ್ದರು.


    Provided by
    Provided by
    admin
    • Website

    Related Posts

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.