ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಸಂಸ್ಕಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್ ನಲ್ಲಿ ನೆರವೇರಿತು.
ಬಿಲ್ಲವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಲಾಯಿತು. ಪತಿ ವಿಜಯ ರಾಘವೇಂದ್ರ ಹಾಗೂ ಪುತ್ರ ಶೌರ್ಯ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.
ಸ್ಪಂದನಾ ಅವರಿಗೆ ಕುಟುಂಬಸ್ಥರು, ಸಂಬಂಧಿಕರು, ಸ್ನೇಹಿತ ವರ್ಗ, ಸಿನಿಮಾ ರಂಗದ ತಾರೆಯರು ಅಂತಿಮ ವಿದಾಯ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


