nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ

    November 6, 2026
    Facebook Twitter Instagram
    ಟ್ರೆಂಡಿಂಗ್
    • ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ
    • ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ
    • ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ
    • ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಅಳವಡಿಸುತ್ತಿರುವ ಎಲ್‌ ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
    • ಕೆ.ಎನ್.ರಾಜಣ್ಣನ ವಿರುದ್ಧ ಅವಹೇಳನಕಾರಿ ಹೇಳಿಕೆ ನಿಲ್ಲಿಸಿ: ಸಚಿವ ಬಾಲಕೃಷ್ಣಗೆ ಸಿದ್ದಗಂಗಪ್ಪ ಎಚ್ಚರಿಕೆ
    • ಅಡಿಕೆ ತೋಟಗಳಿಗೆ ಅಧಿಕಾರಿಗಳ ಭೇಟಿ |  ರೋಗ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಮಾರ್ಗದರ್ಶನ
    • ಹುಲ್ಲು, ಮುಳ್ಳುಗಿಡಗಳ ಪೊದೆಯಾದ ಸರ್ಕಾರಿ ಕಾಲೇಜು ಆಟದ ಮೈದಾನ! | ಕ್ರೀಡಾ ವಿಭಾಗದ ನಿಧಿಯಲ್ಲಿ ₹18 ಲಕ್ಷವಿದ್ದರೂ ನಿರ್ವಹಣೆ ಏಕಿಲ್ಲ?
    • ಚೆಸ್‌ ನಲ್ಲಿ ಹಳ್ಳಿ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆ |   ರಾಜ್ಯ ಮಟ್ಟದ ಚಾಂಪಿಯನ್‌ ಶಿಪ್‌ ನಲ್ಲಿ ಯದುನಂದನ್ ಜಿ.ಎನ್. ಸಾಧನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಲಚೇತನರಿಗೆ ಸಾಧನ, ಸಲಕರಣೆ  ವಿತರಿಸಿದ ಶಾಸಕ ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ May 6, 2022

    ವಿಕಲಚೇತನರಿಗೆ ಸಾಧನ, ಸಲಕರಣೆ  ವಿತರಿಸಿದ ಶಾಸಕ ಅನಿಲ್ ಚಿಕ್ಕಮಾದು

    By adminMay 6, 2022No Comments1 Min Read
    savalattu vitarane

    ಸರಗೂರು: ತಾಲೂಕು ಪಂಚಾಯಿತಿ ಯಲ್ಲಿ  ವಿಕಲಚೇತನರಿಗೆ ಸಾಧನಸಲಕರಣೆ ವಿತರಣೆ ಕಾರ್ಯಕ್ರಮದಲ್ಲಿ    ಟೈಲರಿಂಗ್ ಮೇಷನ್, ಸೊಲರ್ ಲೈಟ್, ವೀಲ್ ಚೇರ್  ತ್ರೀವಿಲ್ ಸೈಕಲ್ , ವಾಟರ್ ಬೇಡ್,  MRಕೀಟ್ ನ್ನು ಶಾಸಕರಾದ ಅನಿಲ್ ಚಿಕ್ಕಮಾಧು ಅವರು ಫಲಾನುಭವಿಗಳಿಗೆ ವಿತರಣೆ ಮಾಡಿದರು.

    ಈ ಸಂದರ್ಭದಲ್ಲಿ ಸರಗೂರು ತಾಲೂಕು ಸಂಯೋಜಕರಾದ ಜವರಾಜು ಮಾತನಾಡಿ,   ಶಾಸಕರಿಗೆ ಸ್ವಾಗತ ಕೋರಿ ಶೇಕಡಾ 5ರ ಅನುದಾನದಲ್ಲಿ ತಾಲೂಕು ಪಂಚಾಯಿತಿ ಯಿಂದ  ವಿಕಲಚೇತನರಿಗೆ ಸಾಧನ ಸಲಕರಣೆ ಇಂದು ವಿತರಣೆ ಮಾಡಲಾಗಿದೆ ಹಾಗೂ UDID    ಕಾರ್ಡ್ ಸರಗೂರು ತಾಲೂಕು ಸಾರ್ವಜನಿಕ ಆಸ್ಪತ್ರೆ ಯಲ್ಲಿ ಅಪ್ಲೋಡ್ ಮಾಡುತ್ತಿಲ್ಲ ಇದರಿಂದ ವಿಕಲಚೇತನರ ಗೆ ತೊಂದರೆ ಆಗುತ್ತಿದೆ ತಕ್ಷಣವೇ ಶಾಸಕರು ಇದನ್ನು ಬಗೆಹರಿಸಬೇಕು ಎಂದರು.

    ಶಾಸಕ ಅನೀಲ್ ಚಿಕ್ಕಮಾದು ಮಾತನಾಡಿ, ವಿಕಲಚೇತನರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಹಾಗೂ ತಾಲ್ಲೂಕು ಪಂಚಾಯಿತಿ ಅನುದಾನ ದಲ್ಲಿ ಮುಂದಿನ ದಿನಗಳಲ್ಲಿ ವಿಕಲಚೇತನರಿಗೆ 5 ಬೈಕ್ ಗಳನ್ನು ವಿತರಣೆ ಮಾಡುತ್ತಿವಿ ಎಂದರು

    ಈ ಸಂದರ್ಭದಲ್ಲಿ ಸರಗೂರು ತಾಲೂಕು ಪಂಚಾಯಿತಿ ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಜರಾಡ್,  ತಾಲ್ಲೂಕು ಸಂಯೋಜಕರು ಜವರಾಜು, ಸೋಮೇಶ್, ಚಿನ್ನಪ್ಪ,  ಬಸವರಾಜು, ಮಹದೇವಮೂರ್ತಿ, ಸಂತೋಷ ಹಾಗೂ ಎಲ್ಲಾ ಗ್ರಾಮೀಣದ ಪುನರ್ವಸತಿ ಕಾರ್ಯಕರ್ತರು ಹಾಗೂ ತಾಲೂಕು ಪಂಚಾಯಿತಿ ಎಲ್ಲಾ ಸಿಬ್ಬಂದಿ, ಫಲಾನುಭವಿಗಳು ಹಾಜರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    ದೇವೀರಮ್ಮನ ಜಾತ್ರೆಗೆ ಕ್ಷಣಗಣನೆ:ಬೆಟ್ಟ ಹತ್ತುವ ಮುನ್ನ ಈ ನಿಯಮ ತಿಳಿಯಿರಿ!

    November 5, 2026

    Leave A Reply Cancel Reply

    Our Picks

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಔರಾದ್/ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಜಮಗಿ ವಲಯದ ಕೇಶವ ತಾಂಡಾದ ಹೊಲ ಒಂದರಲ್ಲಿ…

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ

    November 6, 2026

    ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಅಳವಡಿಸುತ್ತಿರುವ ಎಲ್‌ ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

    November 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.