nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿದ್ರೆಗೆ ಜಾರಲಿರುವ ವಿಕ್ರಮ್ ಲ್ಯಾಂಡರ್, ಪ್ರಜ್ಞಾನ್ ರೋವರ್!: ಚಂದ್ರಯಾನದ ಕತೆ ಏನು? ಇಲ್ಲಿದೆ ಮಾಹಿತಿ
    ಸ್ಪೆಷಲ್ ನ್ಯೂಸ್ September 3, 2023

    ನಿದ್ರೆಗೆ ಜಾರಲಿರುವ ವಿಕ್ರಮ್ ಲ್ಯಾಂಡರ್, ಪ್ರಜ್ಞಾನ್ ರೋವರ್!: ಚಂದ್ರಯಾನದ ಕತೆ ಏನು? ಇಲ್ಲಿದೆ ಮಾಹಿತಿ

    By adminSeptember 3, 2023No Comments1 Min Read
    chandrayan

    ಬೆಂಗಳೂರು: ಚಂದ್ರಯಾನ-3 ಯೋಜನೆಯೂ ಸಕ್ಸಸ್ ಆಗಿದ್ದು, ಭಾರತದ ಕೀರ್ತಿ ವಿಶ್ವಮಟ್ಟದಲ್ಲಿ ರಾರಾಜಿಸುತ್ತಿದೆ. ಅತ್ತ ಚಂದ್ರನ ದಕ್ಷಿಣ ಧ್ರುವದಲ್ಲಿ ಓಡಾಟ ನಡೆಸಿರುವ ಪ್ರಜ್ಞಾನ್ ರೋವರ್ ದಿನಕ್ಕೊಂದು ಕೌತುಕ ಮಾಹಿತಿಯನ್ನು ಭೂಮಿಗೆ ಕಳುಹಿಸುತ್ತಿದೆ.

     ಅದೇ ರೀತಿಯಾಗಿ ಇದೀಗ ಚಂದ್ರಯಾನ-3 ಬಗ್ಗೆ ಇಸ್ರೋದಿಂದ ಮತ್ತೊಂದು ಅಪ್‌ ಡೇಟ್ ಬಂದಿದೆ. ರೋವರ್ ತನ್ನ ಕಾರ್ಯ ಯೋಜನೆಗಳನ್ನು ಪೂರ್ಣಗೊಳಿಸಿದೆ. ರೋವರ್‌ ನ್ನು ಈಗ ಸುರಕ್ಷಿತವಾಗಿ ನಿಲುಗಡೆ ಮಾಡಲಾಗಿದೆ ಎಂದು ಇಸ್ರೋ ಟ್ವೀಟ್ ಮೂಲಕ ಮಾಹಿತಿ ನೀಡಿದೆ.


    Provided by
    Provided by

    ಪ್ರಜ್ಞಾನ್‌ ರೋವರ್‌ನ್ನು ಸ್ಲೀಪ್ ಮೋಡ್‌ ನಲ್ಲಿ ಇಡಲಾಗಿದೆ. APXS ಮತ್ತು LIBS ಪೇಲೋಡ್‌ ಗಳನ್ನು ಆಫ್ ಮಾಡಲಾಗಿದೆ. ಪೇಲೋಡ್‌ ಗಳಿಂದ ದತ್ತಾಂಶ ಲ್ಯಾಂಡರ್ ಮೂಲಕ ರವಾನೆ ಆಗುತ್ತೆ. ಪ್ರಸ್ತುತ ಬ್ಯಾಟರಿ ಸಂಪೂರ್ಣವಾಗಿ ಚಾರ್ಜ್ ಆಗಿದೆ.

     ಸೆ.22ರಂದು ಮುಂದಿನ ಸೂರ್ಯೋದಯದಲ್ಲಿ ಬೆಳಕು ನಿರೀಕ್ಷಿಸಲಾಗಿದೆ. ಬೆಳಕು ಸ್ವೀಕರಿಸಲು ಸೌರಫಲಕದ ರಿಸೀವರ್‌ ನ್ನು ಆನ್‌ ನಲ್ಲಿ ಇರಿಸಲಾಗಿದೆ. ಮುಂದಿನ ಸೂರ್ಯೋದಯದಂದು ಕಾರ್ಯ ಮುಂದುವರಿಸುವ ವಿಶ್ವಾಸವಿದ್ದು, ಮತ್ತೊಂದು ಸುತ್ತಿನ ಅಸೈನ್‌ ಮೆಂಟ್‌ ಗೆ ರೋವರ್‌ ಸಿದ್ಧವಾಗುವ ಭರವಸೆ ಇದೆ. ಇದು ಸಾಧ್ಯವಾಗದಿದ್ದರೆ ಭಾರತದ ಚಂದ್ರನ ರಾಯಭಾರಿಯಾಗಿ ಶಾಶ್ವತವಾಗಿ ಉಳಿಯುತ್ತದೆ ಎಂದು ಇಸ್ರೋ ಟ್ವೀಟ್ ಮಾಡಿದೆ.

    ಸದ್ಯ ಪ್ರಜ್ಞಾನ್ ರೋವರ್ ಈವರೆಗೆ ಸುಮಾರು 15ಕ್ಕೂ ಹೆಚ್ಚು ಮೀಟರ್ ದೂರವನ್ನು ಕ್ರಮಿಸಿದೆ. ಸೌರಶಕ್ತಿ ಚಾಲಿತ ಪ್ರಜ್ಞಾನ್ ರೋವರ್ ವೈಜ್ಞಾನಿಕ ಪ್ರಯೋಗಗಳನ್ನು ಮುಂದುವರೆಸುತ್ತಿದೆ. ಚಂದ್ರಯಾನದ ಮಿಷನ್ ಇನ್ನೂ ಕೆಲ ದಿನಗಳಿದ್ದು, ಮತ್ಯಾವ ವಿಸ್ಮಯವನ್ನ ಪ್ರಜ್ಞಾನ್ ರೋವರ್ ಪತ್ತೆ ಮಾಡುತ್ತೆ ಎನ್ನುವುದು ಸದ್ಯದ ಕೌತುಕವಾಗಿದೆ.

    admin
    • Website

    Related Posts

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.