nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    ತುಮಕೂರು May 18, 2025

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    By adminMay 18, 2025No Comments1 Min Read
    shubhakalyan

    ತುಮಕೂರು:  ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿದ್ದ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ತೃತೀಯ ಲಿಂಗಿ (TG) ಮೀಸಲಾತಿಯಡಿ 1:3 ಅನುಪಾತದನ್ವಯ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕ ಹಾಗೂ ಅಧಿಕೃತ ವೆಬ್‌ ಸೈಟ್ www.tumkur.nic.in ನಲ್ಲಿ ಪ್ರಕಟಿಸಲಾಗಿದೆ.

    ತಾತ್ಕಾಲಿಕ ಪಟ್ಟಿಯನುಸಾರ ತೃತೀಯ ಲಿಂಗಿ ಮೀಸಲಾತಿಯಡಿ ಪುಟ್ಟನರಸಮ್ಮ ಎನ್., ಹರ್ಷಿತ ಡಿ.ಹೆಚ್. ಹಾಗೂ ಆಶಾ ಎಸ್.ಎನ್. ಅವರು ಆಯ್ಕೆಯಾಗಿದ್ದು, ಆಯ್ಕೆಯಾಗಿರುವ ಅಭ್ಯರ್ಥಿಗಳು ಮಾತ್ರ ಮೇ 19ರಂದು ಸಂಜೆ 5:30ರೊಳಗಾಗಿ ತಮ್ಮ ಪಿಯುಸಿ/12ನೇ ತರಗತಿ ಅಂಕಪಟ್ಟಿ ಹಾಗೂ ಮೀಸಲಾತಿಗೆ ಸಂಬಂಧಿಸಿದ ಮೂಲ ಪ್ರಮಾಣಪತ್ರಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಪರಿಶೀಲನೆಗಾಗಿ ಹಾಜರಾಗಬೇಕೆಂದು ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ತೀವ್ರ ವಾಗ್ದಾಳಿ ನಡೆಸಿದ್ದು, “ಸಿದ್ದರಾಮಯ್ಯನವರು ಸುಳ್ಳಿನ…

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.