nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026
    Facebook Twitter Instagram
    ಟ್ರೆಂಡಿಂಗ್
    • ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ
    • ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ
    • ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ
    • ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ
    • ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ
    • ಉಜ್ಜನಿ ಸರ್ಕಾರಿ ಶಾಲೆಗೆ ₹1.50 ಕೋಟಿ ದೇಣಿಗೆ ನೀಡಿದ ದಾನಿ ವೈ.ಎಚ್.ಗೋಪಿ
    • ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರವಿಡಲು ಬೇಸಿಗೆ ಶಿಬಿರಗಳು ಸಹಕಾರಿ: ನ್ಯಾಯಾಧೀಶರಾದ ನೂರುನ್ನೀಸಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಮೀನಿನಲ್ಲಿ ಹುಲಿಯ ಹೆಜ್ಜೆ ಗುರುತು ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು!
    ಜಿಲ್ಲಾ ಸುದ್ದಿ July 23, 2025

    ಜಮೀನಿನಲ್ಲಿ ಹುಲಿಯ ಹೆಜ್ಜೆ ಗುರುತು ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು!

    By adminJuly 23, 2025No Comments1 Min Read
    tiger footprints

    ಸರಗೂರು:  ತಾಲೂಕಿನ ಬಿ ಮಟಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಕವಾಡಿ ಗ್ರಾಮದ ನಾಗಪ್ಪ ಎಂಬುವರ ಮಗನಾದ ಪ್ರಸನ್ನ ಸೇರಿದ ಜಮೀನಲ್ಲಿ ಸೋಮವಾರದಂದು ಹುಲಿ ಹೆಜ್ಜೆ ಗುರುತು ಕಂಡು ಬಂಕವಾಡಿ ಗ್ರಾಮ ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

    ಭಾನುವಾರಂದು ರಾತ್ರಿ ಹುಲಿ ಜಮೀನಿನಲ್ಲಿ ಕಾಣಿಸಿಕೊಂಡಿದೆ. ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತರು ಹುಲಿಯನ್ನು ಕಂಡು ಗಾಬರಿಗೊಂಡಿದ್ದಾರೆ. ಸೋಮವಾರ ಬೆಳಗ್ಗೆ ಗ್ರಾಮಸ್ಥರಿಗೆ ಹುಲಿ ಹೆಜ್ಜೆ ಗುರುತು ಕಂಡು ಬಂದಿದ್ದು, ಹುಲಿ ಜಮೀನಿನಲ್ಲೇ ಬೀಡು ಬಿಟ್ಟಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.


    Provided by
    Provided by

    ಹುಲಿಯನ್ನು ಸೆರೆಹಿಡಿಯಲು ಮೊಳೆಯೂರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು  ಒತ್ತಾಯಿಸಿದ್ದಾರೆ.   ಹುಲಿ ಹೆಜ್ಜೆ ಗುರುತನ್ನು ಕಂಡು ಅತಂಕಕೊಳಗಿರುವ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.  ಆದರೆ ಅಧಿಕಾರಿಗಳು ತಮಗೂ ಇದಕ್ಕೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದ್ದು, ಗ್ರಾಮಸ್ಥರ ಮನವಿಗೆ  ಸ್ಪಂದಿಸುತ್ತಿಲ್ಲ, ಸ್ಥಳಕ್ಕೂ ಬಂದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

    ಕಳೆದ ಒಂದು ತಿಂಗಳಿನಿಂದ ಹುಲಿ ಹಾಗೂ ಆನೆಗಳು ಹಾವಳಿಯಿಂದ ದಿನನಿತ್ಯ ಜಮೀನಲ್ಲಿ ಬೆಳೆಯನ್ನು ನಾಶ ಮಾಡಿಕೊಂಡು ಬರುತ್ತಿದ್ದೇವೆ. ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿಲ್ಲ. ಹುಲಿಯನ್ನು ಸೆರೆ ಹಿಡಿದು ಮುಂದಾಗುವ ಅನಾಹುತವನ್ನು ತಪ್ಪಿಸಬೇಕು ಎಂದು ಬಂಕವಾಡಿ ಗ್ರಾಮ ಮುಖಂಡ ಮಹೇಶ್ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    ನವದೆಹಲಿ: ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿ ಅವರು ರಿಲಯನ್ಸ್ ಇಂಡಸ್ಟ್ರೀಸ್‌ ನ ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಮತ್ತೆ…

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್ ಮಹತ್ವದ ಆದೇಶ

    April 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.