ಕನ್ನಡದ ದಿ ವಿಲನ್ ಚಿತ್ರದ ನಟಿ ಆ್ಯಮಿ ಜಾಕ್ಸನ್ ಅವರು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಶುಭವಾರ್ತೆಯನ್ನು ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಗಂಡು ಮಗುವನ್ನು ಪಡೆದ ಆ್ಯಮಿ ಮತ್ತು ಎಡ್ ವೆಸ್ಟ್ವಿಕ್ ದಂಪತಿ ಖುಷಿಯಲ್ಲಿದ್ದಾರೆ. ಇದೀಗ ಮಗುವನ್ನು ಹಿಡಿದುಕೊಂಡು ಪತಿಯ ಜೊತೆ ನಟಿ ಪೋಸ್ ಮಾಡಿರುವ ಪೋಸ್ಟ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಮಗನಿಗೆ ‘ಆಸ್ಕರ್ ಅಲೆಕ್ಸಾಂಡರ್ ವೆಸ್ಟ್ವಿಕ್’ ಹೆಸರಿಡಲಾಗಿದೆ. ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ ಇದೀಗ ಗುಡ್ ನ್ಯೂಸ್ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4