ಡಾ.ರಾಜ್‌ಕುಮಾರ್ ಕುಟುಂಬದ ಕುಡಿ, ನಟ ವಿನಯ್ ರಾಜ್‌ಕುಮಾರ್ ಅಭಿನಯದ ’10’ ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ಈ ಬಗ್ಗೆ ಪುಷ್ಕರ್ ಫಿಲ್ಮ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಡಿಸೆಂಬರ್ 16ರಂದು ಥಿಯೇಟರ್‌ಗಳಿಗೆ ಬರಲು ಸಿದ್ಧವಾಗಿದೆ. ಛಾಯಾಗ್ರಾಹಕ ಕರ್ಮ್ ಚಾನ್ಹಾ ಅವರೇ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ವೃತ್ತಿಪರ ಬಾಕ್ಸರ್ ಪಾತ್ರವನ್ನು ವಿನಯ್ ನಿರ್ವಹಿಸಿದ್ದಾರೆ. ಈ ಪಾತ್ರಕ್ಕಾಗಿ ಒಂದೂವರೆ ಗಂಟೆ ಬಾಕ್ಸಿಂಗ್ ತರಬೇತಿ ಪಡೆದಿದ್ದೆ ಎಂದು ವಿನಯ್ ಹೇಳಿದ್ದಾರೆ.
ಕಟ್ಟುನಿಟ್ಟಿನ ಆಹಾರ ಕ್ರಮವನ್ನೂ ಅನುಸರಿಸಿದ್ದೇನೆ. ಇದೆಲ್ಲವೂ ನನ್ನನ್ನು ಪರಿವರ್ತಿಸಲು ಸಹಾಯ ಮಾಡಿತು ಎಂದು ಹೇಳಿದ್ದರು. ಅನುಷಾ ರಂಗನಾಥ್ ಕಾಣಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy