nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಕರ ದಿನಾಚರಣೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ವೇದಿಕೆಯಲ್ಲೇ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು
    ಜಿಲ್ಲಾ ಸುದ್ದಿ September 13, 2025

    ಶಿಕ್ಷಕರ ದಿನಾಚರಣೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ವೇದಿಕೆಯಲ್ಲೇ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು

    By adminSeptember 13, 2025No Comments1 Min Read
    congress protest

    ಔರಾದ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ನಡೆಸಲಾಗಿದೆ ಅಂತ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ವೇದಿಕೆಯಲ್ಲೇ ಪ್ರತಿಭಟನೆ ನಡೆಸಿದ ಘಟನೆ  ನಡೆದಿದೆ.

    ಇಂದು  ಪಟ್ಟಣದ ಡಾ.ಗುರುಪಾದಪ್ಪ ನಾಗಮಾರಪಲ್ಲಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಸರ್ಕಾರ, ತಾಲೂಕು ಪಂಚಾಯತ್ ಔರಾದ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಔರಾದರವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.


    Provided by
    Provided by

    ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯವರು ಮುಖ್ಯಮಂತ್ರಿಗಳ ಮತ್ತು ಉಪಮುಖ್ಯಮಂತ್ರಿಗಳ ಶಿಕ್ಷಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಫೋಟೋಗಳು ಹಾಕದೆ ಕೇವಲ ಸ್ಥಳೀಯ ಶಾಸಕ ಪ್ರಭು ಚೌಹಾಣ್ ಅವರ ಭಾವಚಿತ್ರ ಹಾಕಿದ್ದಾರೆ. ಈ ಮೂಲಕ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಮಾಧ್ಯಮ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ  ಕೊಳ್ಳುರ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು.

    ಈ ಸಂದರ್ಭದಲ್ಲಿ ಶಾಸಕ ಪ್ರಭು ಚೌಹಾಣ್ ಮಧ್ಯಸ್ಥಿಕೆ ವಹಿಸಿ, “ಅಮ್ಮ.., ಇದು ನಾನು ಸ್ವಂತ ಹಣದಿಂದ ಮಾಡುತ್ತಿರುವ ಕಾರ್ಯಕ್ರಮ ನೀವ್ಯಾರು ಪ್ರಶ್ನಿಸುವವರು? ಎಂದು ಏರು ಧ್ವನಿಯಲ್ಲಿ ಕಾಂಗ್ರೆಸ್ ಮುಖಂಡರಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಶಾಸಕರು ಮತ್ತು ಕಾಂಗ್ರೆಸ್ ಮುಖಂಡರಾದ ಸುಧಾಕರ್ ಕೊಳ್ಳುರ ಅವರ ನಡುವೆ ಮಾತಿನ ಚಕಮುಕಿ ನಡೆಯಿತು.

    ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಂದರ್ಭದಲ್ಲಿ ಪೊಲೀಸರು ಕಾಂಗ್ರೆಸ್ ಮುಖಂಡರನ್ನು ಬಂಧಿಸಿ ಬಿಡುಗಡೆಗೊಳಿಸಿದರು.

    ಈ ಸಂದರ್ಭದಲ್ಲಿ ಮುಖಂಡರಾದ ಸುನಿಲ್ ಮಿತ್ರ, ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರಾದ ಚಂದು ಡಿ.ಕೆ., ಕಾಂಗ್ರೆಸ್ ಪ್ರಶಿಷ್ಟ ಪಂಗಡ ವಿಭಾಗದ ತಾಲೂಕ ಅಧ್ಯಕ್ಷರಾದ ರಾಜು ಮುದ್ದಾಳೆ, ರತ್ನದಿ ಕಸ್ತೂರಿ, ಮಾರುತಿ ಸೂರ್ಯವಂಶಿ, ಆನಂದ್ ಕಾಂಬಳೆ, ರಾಹುಲ್ ಜಾದವ್, ಅನಿಲ್ ಒಡಿಯಾರ, ಸೂರ್ಯಕಾಂತ್ ಕಾಂಬ್ಳೆ ಮುಂತಾದರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು…

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.