nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ

    March 17, 2026

    ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

    March 17, 2026

    ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ

    March 17, 2026
    Facebook Twitter Instagram
    ಟ್ರೆಂಡಿಂಗ್
    • ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ
    • ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ
    • ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ
    • ಮಾ.18ರಿಂದ SSLC ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ, ಶಿಕ್ಷಣ ಸಚಿವರ ಶುಭಾಶಯ
    • ‘ಸೆರಗ ಸರ್ಸೆ’ ಹಾಡಿನ ವಿವಾದ: ಫಿಲ್ಮ್ ಚೇಂಬರ್‌ ಗೆ ಮಹಿಳಾ ಆಯೋಗದಿಂದ ಪತ್ರ
    • ತಿಪಟೂರಿನಲ್ಲಿ ಅಡುಗೆ ಅನಿಲ ಅಭಾವ: ಸಿಲಿಂಡರ್‌ ಗಾಗಿ ಗ್ರಾಹಕರ ಹೈರಾಣು
    • ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!
    • ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಶೇ.43% ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ: ಬಸವರಾಜ ಬೊಮ್ಮಾಯಿ
    ರಾಜ್ಯ ಸುದ್ದಿ April 19, 2024

    ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಶೇ.43% ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ: ಬಸವರಾಜ ಬೊಮ್ಮಾಯಿ

    By adminApril 19, 2024No Comments2 Mins Read
    bommayi

    ಹಾವೇರಿ: “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ 43 ರಷ್ಟು ಹೆಚ್ಚಳವಾಗಿವೆ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ರಾಜ್ಯ ಸರ್ಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೂಂಡಾ ರಾಜ್ಯವಾಗಿದೆ. ಪೊಲೀಸರು ಆರೋಪಿಗಳನ್ನು ಹಿಡಿದರೂ ಅವರನ್ಮು ರಾಜಕೀಯ ಪ್ರಭಾವ ಬಳಸಿ ಬಿಡುಗಡೆ ಮಾಡಿಸುತ್ತಿದ್ದಾರೆ. ಹಪ್ತಾ ವಸೂಲಿ ಹೆಚ್ಚಾಗಿದೆ. ಪೊಲಿಸ್ ಸ್ಟೇಷನ್ ಗಳು ಸೆಟಲ್ ಮೆಂಟ್‌ ಕೇಂದ್ರಗಳಾಗಿವೆ ಎಂದು ಆರೋಪಿಸಿದರು.


    Provided by
    Provided by

    ಹುಬ್ಬಳ್ಳಿಯಲ್ಲಿ ಕಾಲೇಜು ಆವರಣದಲ್ಲಿಯೇ ಒಬ್ಬ ಯುವಕ ಯುವತಿಗೆ ಒಂಬತ್ತು ಬಾರಿ ಇರಿದು ಓಡಿ ಹೋಗುತ್ತಾನೆ ಎಂದರೆ ಅವನ ಹಿಂದೆ ಯಾವ ಶಕ್ತಿ ಇದೆ. ಗೃಹ ಸಚಿವರು ಅದೊಂದು ಪ್ರೇಮ ಪಕ್ರರಣ ಇಷ್ಟು ಹಗುರ ಹೇಳಿಕೆ ಕೊಟ್ಟರೆ ಅಪರಾಧಿಗಳಿಗೆ ಪುಷ್ಟಿ ಬರದೇ ಇನ್ನೇನಾಗುತ್ತದೆ. ಕಾಲೇಜ್ ಕ್ಯಾಂಪಸ್ ನಲ್ಲಿ ಈ ರೀತಿ ಪ್ರಕರಣ ನಡೆಯದೆ ಇನ್ನೇನಾಗುತ್ತದೆ ಎಂದರು.

    ಗೃಹ ಸಚಿವರು ಪ್ರೇಮ ಪ್ರಕರಣ ಅಂತಾರೆ. ಹುಬ್ಬಳ್ಳಿ ಕಮಿಷನರ್ ಅವಳು ಲವ್ ನಿರಾಕರಣೆ ಮಾಡಿರೋದಕ್ಕೆ ಅವನು ಕೊಲೆ ಮಾಡಿದ್ದಾನೆ ಎಂದು ಹೇಳಿದ್ದಾರೆ. ಇಷ್ಟೊಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

    ಹಾವೇರಿಯಲ್ಲಿ ಅತ್ಯಾಚಾರ ಪ್ರಕರಣ ನಡೆದರೆ ಅದನ್ನು ಮುಚ್ಚಿಹಾಕುವ ಯತ್ನ ಮಾಡಿದರು. ನಂತರ ಆ ಮಹಿಳೆ ಬಹಿರಂಗವಾಗಿ ಹೇಳಿಕೆ ಕೊಟ್ಟ ಮೇಲೆ ಕೇಸ್ ದಾಖಲಿಸಿಕೊಂಡರು. ಬೆಳಗಾವಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತೃಗೊಳಿಸಿದರು. ಸಿಎಂ, ಡಿಜಿಪಿ ಇದ್ದಾಗಲೇ ಈ ರೀತಿ ನಡೆಯುತ್ತಿದೆ ಎಂದರೆ ಕಾನೂನು ಸುವ್ಯವಸ್ಥೆ ಎಲ್ಲಿದೆ ಎಂದು ಪ್ರಶ್ನಿಸಿದರು. ಹಾವೇರಿ ಪ್ರಕರಣದಲ್ಲಿ ಸಿಎಂ ಸ್ಥಳೀಯ ಶಾಸಕರಿಗೆ ನೋಡಿಕೊಳ್ಳುವಂತೆ ಸೂಚಿಸುತ್ತಾರೆ. ಅಂದರೆ ಅವರು ಏನೂ ಮಾತನಾಡದಂತೆ ನೋಡಿಕೊಳ್ಳಲು ಹೇಳುತ್ತಾರೆ ಎಂದು ಆರೋಪಿಸಿದರು.

    ಬಸವರಾಜ ಬೊಮ್ಮಾಯಿಯವರ ಅವಧಿಯಲ್ಲಿಯೂ ಕೊಲೆ ಪ್ರಕರಣಗಳು ನಡೆದಿದ್ದವು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ತಿರುಗೇಟು ನೀಡಿದ ಅವರು, ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ 43% ರಷ್ಡು ಹೆಚ್ಚಳವಾಗಿವೆ. ಡಿಸಿಎಂ ಆದವರು ಈ ರೀತಿಯ ಪ್ರಕರಣಗಳನ್ನು ಸಮರ್ಥನೆ ಮಾಡಿಕೊಳ್ಳುತ್ತೀರಾ. ರಾಜ್ಯದಲ್ಲಿ ಮಾಸ್ ಮಾರ್ಡರ್ ಗಳು ಯಾಕೆ ನಡೆಯುತ್ತಿವೆ ಎನ್ನುವ ಬಗ್ಗೆ ಚಿಂತನೆ ಆಗಬೇಕು. ಹುಬ್ಬಳ್ಳಿ ಯುವತಿ ಕೊಲೆ ಅಪರಾಧ ವಿಭಾಗದ ಡಿಜಿಪಿ ಉಸ್ತುವಾರಿ ವಹಿಸಬೇಕು. ಹುಬ್ಬಳ್ಳಿ ಪ್ರಕರಣದಲ್ಲಿ ಇನ್ನೂ ನಾಲ್ಕು ಜನ ಭಾಗಿಯಾಗಿದ್ದಾರೆ ಎಂದು ಮೃತ ಯುವತಿಯ ತಂದೆನೇ ಮಾಹಿತಿ ಕೊಟ್ಟಿದ್ದಾರೆ. ಪೋಲೀಸರು ಅವರನ್ನು ಬಂಧಿಸಿಲ್ಲ ಎಂದು ಆರೋಪಿಸಿದರು.

    ಬಾಕ್ಸ್ ಶಿವಾನಂದ ಪಾಟೀಲರ ತಟ್ಟೆಯಲ್ಲಿ ಏನು ಬಿದ್ದಿದೆ ನೋಡಿಕೊಳ್ಳಲಿ. ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲರು, ಬೊಮ್ಮಾಯಿಯವರಿಗೆ ವಯಸ್ಸಾಗಿದೆ ಎಂದು ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಶಿವಾನಂದ ಪಾಟೀಲರು ನನಗಿಂತ ಹಿರಿಯರು ಅವರು ತಮ್ಮ ಜಿಲ್ಲೆಯ ಕಡೆ ಗಮನ ಹರಿಸಲಿ, ಅವರು ಮಂತ್ರಿ ಇದ್ದಾರೆ. ಬಾಗಲಕೋಟೆಯಲ್ಲಿ ವೀಣಾ ಕಾಶಪ್ಪನವರ ಹೋರಾಟ ಮಾಡಿದ್ದರು. ಅವರಿಗೆ ಟಿಕೆಟ್ ತಪ್ಪಿಸಿ ತಮ್ಮ ಮಗಳಿಗೆ ಟಿಕೆಟ್ ಕೊಡಿಸಿದ್ದಾರೆ. ಅವರ ಎಲೆಯಲ್ಲಿ ಏನು ಬಿದ್ದಿದೆ ಅಂತ ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

    ವಯಸ್ಸು ಎಷ್ಟು ಅನ್ನುವುದು ಮುಖ್ಯವಲ್ಲ. 65ನೇ ವಯಸ್ಸಿನಲ್ಲಿ ಎಷ್ಟು ಅಭಿವೃದ್ಧಿ ಮಾಡಿದ್ದೇನೆ ಎನ್ನುವುದನ್ನು ನೋಡಬೇಕು. ಎಚ್. ಕೆ ಪಾಟೀಲರು ನನಗಿಂತ ಹತ್ತು ವರ್ಷ ಹಿರಿಯರು ಅವರು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ. ಈಶ್ವರಪ್ಪ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಯಾರ ಎದೆಯಲ್ಲಿ ಏನಿದೆಯೊ ಯಾರಿಗೆ ಗೊತ್ತು ಅವರನ್ನೇ ಕೇಳಬೇಕು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

    March 17, 2026

    ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ

    March 17, 2026

    ಮಾ.18ರಿಂದ SSLC ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ, ಶಿಕ್ಷಣ ಸಚಿವರ ಶುಭಾಶಯ

    March 17, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ

    March 17, 2026

    ಬಳ್ಳಾರಿ:  ಜಿಲ್ಲಾ ಕೇಂದ್ರದಲ್ಲಿ ಮಾ.23 ರಂದು ದೇವರ ದಾಸಿಮಯ್ಯ ಜಯಂತಿ, ಮಾ.28 ರಂದು ಅಗ್ನಿಬನ್ನಿರಾಯ ಜಯಂತಿ ಹಾಗೂ ಮಾ.31 ರಂದು…

    ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

    March 17, 2026

    ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ

    March 17, 2026

    ಮಾ.18ರಿಂದ SSLC ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ, ಶಿಕ್ಷಣ ಸಚಿವರ ಶುಭಾಶಯ

    March 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.