nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ

    August 12, 2026

    ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ

    August 12, 2026

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
    • ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
    • ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    • ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
    • ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
    • ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆ: ದರ್ಶನ್ ಬ್ಯಾರಕ್‌ ನಲ್ಲೂ ಸಿಸಿಬಿ ಶೋಧ!
    • ವಿಬಿ ಜಿ ರಾಮ್‌ ಜಿ ಹಣ ಬರುತ್ತಿಲ್ಲ,  ಕೆಲಸ ಕೊಟ್ಟು ಗುಳೆ ತಪ್ಪಿಸುವ ಸ್ಥಿತಿ ರಾಜ್ಯ ಸರ್ಕಾರಕ್ಕೆ ಬಂದಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭ್ರಷ್ಟಾಚಾರ ಪ್ರಕರಣದಲ್ಲಿ ಬೇಲ್: ಯುದ್ಧವನ್ನೇ ಗೆದ್ದಂತೆ ಪೋಸು ಕೊಟ್ಟ ಮಾಡಾಳು ವಿರೂಪಾಕ್ಷಪ್ಪ
    ರಾಜ್ಯ ಸುದ್ದಿ March 7, 2023

    ಭ್ರಷ್ಟಾಚಾರ ಪ್ರಕರಣದಲ್ಲಿ ಬೇಲ್: ಯುದ್ಧವನ್ನೇ ಗೆದ್ದಂತೆ ಪೋಸು ಕೊಟ್ಟ ಮಾಡಾಳು ವಿರೂಪಾಕ್ಷಪ್ಪ

    By adminMarch 7, 2023No Comments1 Min Read
    madal virupakshappa

    ದಾವಣಗೆರೆ: ಭ್ರಷ್ಟಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಬೇಲ್ ಸಿಕ್ಕ ಬಳಿಕ ಯುದ್ಧ ಗೆದ್ದು ಬಂದಂತೆ ಪೋಸ್ ನೀಡಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ.

    ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋ‍ಪಿಯಾಗಿ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ಭ್ರಷ್ಟಾಚಾರ ಪ್ರಕರಣದಲ್ಲಿ ಬೇಲ್ ಸಿಕ್ಕಿದ ಬಳಿಕ ಯುದ್ಧವನ್ನೇ ಗೆದ್ದು ಬಂದಂತೆ ಅದ್ದೂರಿಯಾಗಿ ಎಂಟ್ರಿ ಕೊಟ್ಟಿದ್ದಾರೆ.

    ತಲೆಮರೆಸಿಕೊಂಡಿದ್ದ ತಮ್ಮ ನಾಯಕ ಬರುತ್ತಿದ್ದಂತೆಯೇ ಮಾಡಳ್ ಅವರ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

    ಜಾಮೀನು ಆದೇಶ ತಲುಪಿದ 48 ಗಂಟೆಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಅವರಿಗೆ ಸೂಚಿಸಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ

    August 12, 2026

    ತುಮಕೂರು:  ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ಹಾಗೂ ‘ಅಗ್ನಿಯುಗದ ಹರಿಕಾರ’ ಖುದಿರಾಮ್ ಬೋಸ್ ಅವರ 118ನೇ ಹುತಾತ್ಮ ದಿನವನ್ನು ಆಲ್…

    ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ

    August 12, 2026

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.