ತುಮಕೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಲೋಕೇಶ್ ಗೌಡ ಅವರ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಹಾಗೂ ಸಿರಾ ಶಾಸಕರಾದ ಡಾ.ಸಿ.ಎಂ.ರಾಜೇಶ್ ಗೌಡ ಮತಯಾಚನೆ ಮಾಡಿದರು.v
ಇಲ್ಲಿನ ಬುಕ್ಕಾಪಟ್ಟಣ ಹುಯಿಲುದೊರೆ ಪಂಚಾಯತ್ ಗಳಲ್ಲಿ ಮತಯಾಚನೆ ಮಾಡಿದ ಅವರು, ಬಿಜೆಪಿ ಅಭ್ಯರ್ಥಿ ಲೋಕೇಶ್ ಗೌಡ ಅವರನ್ನು ವಿಜಯಶಾಲಿಯನ್ನಾಗಿರುವಂತೆ ಮತದಾರರಲ್ಲಿ ಕೋರಿದರು.
ಈ ಸಂದರ್ಭದಲ್ಲಿ ಬುಕ್ಕಾಪಟ್ಟಣ ಸತ್ಯನಾರಾಯಣ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮುಖಂಡರು ಹಾಜರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700