nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    • ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ
    • ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ
    • ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ
    • ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್
    • ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ
    • ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಷ ಪೂರಿತ ಮದ್ಯ ಸೇವನೆ: ಐವರು ಸಾವು
    ರಾಷ್ಟ್ರೀಯ ಸುದ್ದಿ January 16, 2022

    ವಿಷ ಪೂರಿತ ಮದ್ಯ ಸೇವನೆ: ಐವರು ಸಾವು

    By adminJanuary 16, 2022No Comments1 Min Read
    madya

    ವಿಷ ಪೂರಿತ ಮದ್ಯ ಸೇವನೆಯಿಂದ ಐವರು ಸಾವನ್ನಪ್ಪಿರುವ ಘಟನೆ ನಳಂದ ಜಿಲ್ಲೆಯಲ್ಲಿ ನಡೆದಿದ್ದು , ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಿಹಾರ್ ಕೆಲವು ರಾಜ್ಯಗಳಲ್ಲಿ ವಿಷ ಪೂರಿತ ಮದ್ಯ ಸೇವನೆಯಿಂದ ಆಗಾಗ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ.

    ನಿನ್ನೆ ಐವರು ಸಾವನ್ನಪ್ಪಿರುವ ಘಟನೆ ಸೊಹ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟಿಪಹಡಿ ಮತ್ತು ಪಹಾಡ್‍ತಲ್ಲಿ ಎಂಬ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ. ಭಾಗೋ ಮಿಸ್ತ್ರಿ(55), ಮುನ್ನಾ ಮಿಸ್ತ್ರಿ(55), ಧರ್ಮೇಂದ್ರ(50), ನಾಗೇಶ್ವರ್(50) ಮತ್ತು ಕಾಳಿಚರಣ್ ಮಿಸ್ತ್ರಿ (50) ಮೃತಪಟ್ಟವರಾಗಿದ್ದಾರೆ.ಮದ್ಯ ಸೇವನೆಯಿಂದ ಮೃತಪಟ್ಟಿದ್ದಾರೆ ಎಂದು ಅವರ ಸಂಬಂಧಿಗಳು ಸ್ಪಷ್ಟನೆ ನೀಡಿದ್ದಾರೆ.


    Provided by
    Provided by

    ಈ ಪ್ರದೇಶಗಳಿಗೆ ಡಿಎಸ್‍ಪಿ ಮತ್ತು ಎಸ್‍ಎಚ್‍ಒ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದು ಪ್ರಮುಖ ವಿಷಯವೆನೆಂದರೆ ಬಿಹಾರ್ ಸರ್ಕಾರ ರಾಜ್ಯದಲ್ಲಿ ಮದ್ಯ ಸೇವನೆ ಮತ್ತು ಮಾರಾಟ ಹಾಗೂ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ಮಂಡ್ಯ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೇ ನೇರ ಕಾರಣ ಎಂದು…

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.