nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    • ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ವಿಷಯಾಂತರʼ ಮಾಡಲು ಬಿಜೆಪಿ ʼಮತಾಂತರʼ ಗುಮ್ಮವನ್ನು ತಂದು ನಿಲ್ಲಿಸಿದೆ | ಹೆಚ್.ಡಿ.ಕುಮಾರಸ್ವಾಮಿ
    ರಾಜ್ಯ ಸುದ್ದಿ December 22, 2021

    ‘ವಿಷಯಾಂತರʼ ಮಾಡಲು ಬಿಜೆಪಿ ʼಮತಾಂತರʼ ಗುಮ್ಮವನ್ನು ತಂದು ನಿಲ್ಲಿಸಿದೆ | ಹೆಚ್.ಡಿ.ಕುಮಾರಸ್ವಾಮಿ

    By adminDecember 22, 2021No Comments1 Min Read
    kumara swamy

    namma tumakuru

    ಬೆಂಗಳೂರು: ಬಿಜೆಪಿ ಸರಕಾರ ನಾಡಿನ ಸಮಸ್ಯೆಗಳನ್ನು ʼವಿಷಯಾಂತರʼ ಮಾಡಲು ʼಮತಾಂತರʼ ಗುಮ್ಮವನ್ನು ತಂದು ನಿಲ್ಲಿಸಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.


    Provided by
    Provided by

    ಸುವರ್ಣಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧ ಮಾಡಿರುವ ಕ್ರಮ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ ಎಂದ , ಅವರು, ನಾಡಿನ ಜನರು ಮತ್ತು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರಾಜಕೀಯದ ಲಾಭದ ದುರಾಸೆಗೆ ರಾಜ್ಯದ ಸಾಮರಸ್ಯಕ್ಕೆ ಬೆಂಕಿ ಇಡುವ ಮತಾಂತರ ನಿಷೇಧ ಮಸೂದೆಯ ನಿಜ ಬಣ್ಣ ಎಲ್ಲಿ ಬಯಲಾಗುತ್ತದೋ ಎಂದು ಅಂಜಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ ಎಂಬ ಸಂಶಯ ಇದೆ ಎಂದು ಅವರು ಹೇಳಿದ್ದಾರೆ.

    ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ಮಾಧ್ಯಮ ರಂಗವು ಸಂವಿಧಾನದ ಒಂದು ಅಂಗ. ಈಗ ಮಾಧ್ಯಮ ಪ್ರವೇಶಕ್ಕೆ ನಿರ್ಬಂಧ ಹೇರುವ ಮೂಲಕ ಸಂವಿಧಾನದ ಒಂದು ಕಾಲು ಮುರಿಯುವ ಪ್ರಯತ್ನ ಮಾಡಲಾಗುತ್ತಿದೆ.ಇದು ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆ ಎನ್ನುವವರ ದರ್ಪದ ಹೆಜ್ಜೆಯಷ್ಟೇ. ಅವರ ದುರುದ್ದೇಶ ಸ್ಪಷ್ಟ’ ಎಂದು ಟ್ವೀಟ್ ಮಾಡಿದ್ದಾರೆ.

    ಈ ಮಧ್ಯೆ ಮಾನ್ಯ ಸ್ಪೀಕರ್ ಅವರು ಮಾಧ್ಯಮ ನಿರ್ಬಂಧದ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ. ಹಾಗಾದರೆ, ನಿರ್ಬಂಧ ಹೇರಿದವರು ಯಾರು? ಸ್ಪೀಕರ್ ಅವರಿಗೆ ಗೊತ್ತಿಲ್ಲದೆ ನಿರ್ಬಂಧದ ಸಂದೇಶ ಮಾಧ್ಯಮಗಳಿಗೆ ಕೊಟ್ಟವರು ಯಾರು? ಈ ಬಗ್ಗೆ ಜನರಿಗೆ ಸತ್ಯಾಂಶ ಗೊತ್ತಾಗಬೇಕಿದೆ ಎಂದು ಹೆಚ್ ಡಿಕೆ ಹೇಳಿದ್ದಾರೆ.

     

    admin
    • Website

    Related Posts

    “ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ”: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

    April 4, 2026

    ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಕಳ್ಳತನ: 9 ಅಪ್ರಾಪ್ತರು ಸೇರಿ 13 ಮಂದಿ ಜಾರ್ಖಂಡ್ ಖದೀಮರ ಬಂಧನ

    April 4, 2026

    ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ

    April 4, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಶಿರಾ/ತುಮಕೂರು: ದೇಶದಲ್ಲಿ ಸುಮಾರು 15 ಕೋಟಿ ಬಿಜೆಪಿ ಕಾರ್ಯಕರ್ತರು ಇದ್ದು, ಬಿಜೆಪಿ ಪಕ್ಷವನ್ನು ತಳ ಮಟ್ಟದಿಂದ ಕಟ್ಟುವುದು ನಮ್ಮ ಮೂಲ…

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.