nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವಕರ್ಮ ಆಚಾರ್ಯ ಅವರ ನಾಟ್ಯಗಣಪತಿ ಕಲಾಕೃತಿಗೆ  ರಾಜ್ಯ ಮಟ್ಟದ ಪ್ರಶಸ್ತಿ
    ರಾಜ್ಯ ಸುದ್ದಿ December 30, 2021

    ವಿಶ್ವಕರ್ಮ ಆಚಾರ್ಯ ಅವರ ನಾಟ್ಯಗಣಪತಿ ಕಲಾಕೃತಿಗೆ  ರಾಜ್ಯ ಮಟ್ಟದ ಪ್ರಶಸ್ತಿ

    By adminDecember 30, 2021No Comments1 Min Read
    natya ganapati

    ಚಿಕ್ಕಮಗಳೂರಿನ ಶಾಂತಿನಿಕೇತನ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ವಿಶ್ವಕರ್ಮ ಆಚಾರ್ಯ ಅವರಿಗೆ ಕರ್ನಾಟಕ ಶಿಲ್ಪಕಲಾ ಅಕಾಡಮಿಯ 16 ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನದಲ್ಲಿ 2 ಅಡಿ ಎತ್ತರದ ಕಲ್ಲಿನ ನಾಟ್ಯಗಣಪತಿ ಕಲಾಕೃತಿಗೆ  ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ.

    ಚಿತ್ರಕಲೆ ಮತ್ತು ಶಿಲ್ಪಕಲೆಯ ಮುಖಾಂತರ ತಮ್ಮ ವಿಶಿಷ್ಟ ಸೇವೆಯ ಮುಖಾಂತರ ಕರ್ನಾಟಕ ಲಲಿತಕಲಾ ಅಕಾಡಮಿ ಪ್ರಶಸ್ತಿ ಲಭಿಸಿದ್ದ ಇವರಿಗೆ , ಈ ಬಾರಿಯ ಶಿಲ್ಪಕಲಾ ಕ್ಷೇತ್ರದ ಪ್ರಶಸ್ತಿ ಲಭಿಸಿದೆ.


    Provided by
    Provided by

    ಬೆಂಗಳೂರಿನ ಕನ್ನಡಭವನ ನಯನ ಸಭಂಗಣದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶಿಲ್ಪಕಲಾ ಅಕಾಡಮಿಯ ಅಧ್ಯಕ್ಷರಾದ ವೀರಣ್ಣ ಅರ್ಕಾಸಾಲಿ ಹಾಗೂ ಪ್ರೊ.ನಿರಂಜನ್ ವಾನಳ್ಳಿ ಮಾನ್ಯ ಕುಲಪತಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ , ಹಿರಿಯ ಶಿಲ್ಪಿ ಎಂ ರಾಮಮೂರ್ತಿ, ರಿಜಿಸ್ಟ್ರಾರ್ ಆರ್ ಚಂದ್ರಶೇಖರ್ ರವರು  ಪ್ರಶಸ್ತಿ ಪ್ರದಾನ ಮಾಡಿದರು.

    ವರದಿ: ಆನಂದ್ ತಿಪಟೂರ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ,…

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.