ಪಾವಗಡ: 202–25 ನೇ ಸಾಲಿನ ತಾಲ್ಲೂಕಿನ ಕಸಬಾ ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಗೌಡೇಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಬಾಲಕರ ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇದೇ ಒಂದು ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರಾದ ತಿಮನೇಶಪ್ಪ, ಸಹ ಶಿಕ್ಷಕರು, ದೈಹಿಕ ಶಿಕ್ಷಕರ ಹಾಗೂ ಗ್ರಾಮಸ್ಥರಿಂದ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q