nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ

    December 7, 2025

    ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ

    December 7, 2025

    ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು

    December 7, 2025
    Facebook Twitter Instagram
    ಟ್ರೆಂಡಿಂಗ್
    • ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ
    • ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ
    • ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು
    • ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ
    • ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ
    • ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
    • ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ ಪಟ್ಟಣ ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ
    ತುರುವೇಕೆರೆ March 27, 2024

    ತುರುವೇಕೆರೆ ಪಟ್ಟಣ ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ

    By adminMarch 27, 2024No Comments1 Min Read
    turuvekere

    ತುರುವೇಕೆರೆ : ಪಟ್ಟಣ ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನವನ್ನು ಆಯೋಜನೆ ಮಾಡಲಾಗಿತ್ತು.

    ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು ಪೌರಕಾರ್ಮಿಕರೊಂದಿಗೆ  ಜಾಥಾ ಮೂಲಕ ಸಂಚರಿಸಿ ಮತದಾನದ  ಅರಿವು ಮೂಡಿಸಲಾಯಿತು.


    Provided by
    Provided by

    ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು ಮಾತನಾಡಿ,  ಕಡ್ಡಾಯವಾಗಿ ಮತದಾನ ಮಾಡಿ, ಮತದಾನವನ್ನು ಹಬ್ಬವನ್ನಾಗಿ ಆಚರಿಸಿ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿ ಎಂದು ಹೇಳಿದರು.

    ಈ ಅಭಿಯಾನದಲ್ಲಿ  ಸೆಕ್ಟರ್ ಆಫೀಸರ್ ರಾಘವೇಂದ್ರ, ಕಂದಾಯ ಹಾಗೂ ಆರೋಗ್ಯ ನಿರೀಕ್ಷಕ ರಂಗನಾಥ್, ಸಿಬ್ಬಂದಿಗಳಾದ ಸದಾನಂದ, ನರಸಿಂಹಮೂರ್ತಿ, ಕೃಷ್ಣಮೂರ್ತಿ ಸೇರಿದಂತೆ ಅಂಗನವಾಡಿ ಆಶಾ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ

    December 5, 2025

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ

    December 7, 2025

    ತುಮಕೂರು: ಕೊರಟಗೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಖಾಸಗಿ/ ಸರ್ಕಾರಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ, ಬಸ್ / ರೈಲ್ವೆ…

    ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ

    December 7, 2025

    ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು

    December 7, 2025

    ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    December 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.