ಮಧುಗಿರಿ: ಇನ್ನರ್ ವೀಲ್ ಕ್ಲಬ್ ಸೆಂಟ್ರಲ್ ಬೆಂಗಳೂರು ಸಂಸ್ಥೆಯು, ತಾಲೂಕಿನ ಕಾಟಗೊಂಡನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀಶಿರಡಿ ಸಾಯಿ ವೃದ್ಧಾಶ್ರಮಕ್ಕೆ ಭೇಟಿ ಕೊಟ್ಟು ವೃದ್ಧಾಶ್ರಮದಲ್ಲಿ ಆಶ್ರಯ ಪಡೆದಿರುವ ವೃದ್ಧರಿಗೆ ಹೊದಿಕೆ, ವೃದ್ಧರಿಗೆ ನೆಲೆಯಾದ ಮತ್ತು ದಿನಬಳಕೆ ವಸ್ತುಗಳು ಹಾಗೂ ಇನ್ನಿತರೆ ಉಪಯುಕ್ತ ವಸ್ತುಗಳನ್ನು ವಿತರಿಸಲಾಯಿತು.
ಕ್ಲಬ್ ಸದಸ್ಯರಾದ ಗುಣಂಬ ಸಿರವಳ್ಳಿ ಅಧ್ಯಕ್ಷರಾದ ರಶ್ಮಿ ಅಜಿತ್, ಖಜಾಂಚಿಯಾದ ಹೇಮಾ ಶರವಣ್, ಡಾ.ನಿರ್ಮಲ ದಿನೇಶ್, ವೃದ್ದಾಶ್ರಮದ ಅಧ್ಯಕ್ಷರಾದ ಗೋಪಾಲಯ್ಯ ಉಪಸ್ಥಿತರಿದ್ದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy