nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Facebook Twitter Instagram
    ಟ್ರೆಂಡಿಂಗ್
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೃದ್ಧೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪಾಪಿಗಳು
    ಕೊರಟಗೆರೆ March 31, 2022

    ವೃದ್ಧೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪಾಪಿಗಳು

    By adminMarch 31, 2022No Comments1 Min Read
    koratagere

    ಕೊರಟಗೆರೆ: ತಾಲ್ಲೂಕು ಹೊಳವನಹಳ್ಳಿ ಹೋಬಳಿಯ ವೀರಯ್ಯನ ಪಾಳ್ಯ ಗ್ರಾಮದ ರತ್ನಮ್ಮ ಬಿನ್ ಅಂಜಿನಪ್ಪ ಎಂಬ ವೃದ್ಧೆಯ ಮೇಲೆ ವೈಯಕ್ತಿಕ ದ್ವೇಷದಿಂದ ಅದೇ ಊರಿನ ರವಿಕುಮಾರ್ ಬಿನ್ ನರಸಿಂಹಯ್ಯ, ನಾರಾಯಣ, ಶ್ವೇತಾ, ಲಕ್ಷ್ಮಮ್ಮ ಮತ್ತು ಸ್ವಪ್ನ ಎಂಬ ಆರೋಪಿಗಳು ದೊಣ್ಣೆ,ಕಲ್ಲು ಮತ್ತು ಮಚ್ಚಿನಿಂದ ತಲೆಯ ಭಾಗಕ್ಕೆ ಹೊಡೆದಿರುವ ಘಟನೆ ನಡೆದಿದೆ.

    ಘಟನೆ ನಡೆದ ಮಾಹಿತಿ ತಿಳಿದ  ಕೂಡಲೇ ಕೊರಟಗೆರೆ ಪೊಲೀಸ್ ಠಾಣೆಯ ಪಿಎಸ್ ಐ ನಾಗರಾಜು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದಾವಿಸಿ ಸ್ಥಳ ಪರಿಶೀಲಿಸಿ ವೃದ್ದೆಯ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 323, 324, 504, 307 ಕಾಲಂ ಅಡಿ ಎಫ್ ಐಆರ್ ದಾಖಲಿಸಿದ್ದಾರೆ.

    ಹಲ್ಲೆಗೊಳಗಾದ ವೃದ್ದೆ ರತ್ನಮ್ಮ ಬಿನ್ ಅಂಜಿನಪ್ಪ ಸದ್ಯ ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..

    ಒಬ್ಬಂಟಿ ವೃದ್ಧೆಯ ಮೇಲೆ ವಿನಾಕಾರಣ ಹಲ್ಲೆ ನಡೆಸಿ ವಿಕೃತಿ ಮೆರೆಯಲಾಗಿದೆ ಎಂದು ಹೇಳಲಾಗಿದೆ.  ಘಟನೆ ಸಂಬಂಧ ಆರೋಪಿಗಳ ಪತ್ತೆಗೆ ಕೊರಟಗೆರೆಯ ಪೊಲೀಸ್ ಅಧಿಕಾರಿಗಳು ಬಲೆ ಬೀಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

    ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (75) ಅವರ ನಿಧನಕ್ಕೆ ತೀವ್ರ ಹೃದಯಾಘಾತವೇ ಕಾರಣ ಎಂದು ಮರಣೋತ್ತರ ಪರೀಕ್ಷೆಯ…

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.