nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ

    March 20, 2026

    ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

    March 20, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ
    • ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ
    • ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • ಯುಗಾದಿ ಹಬ್ಬದಂದೇ ಬಸ್ಸಾಪುರ ಮಠದ ಸ್ವಾಮೀಜಿ ನೇಣಿಗೆ ಶರಣು
    • ಯುಗಾದಿ: ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗಿದ ಜಾತ್ರಾ ಮಹೋತ್ಸವ
    • ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ
    • ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ
    ತಿಪಟೂರು March 20, 2026

    ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

    By adminMarch 20, 2026No Comments1 Min Read
    tipaturu

    ತಿಪಟೂರು:  ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ನಾಲ್ಕು ದಿನಗಳ ಕಾಲ ನಡೆಯಲಿದೆ ಅಂತರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕ್ರೀಡಾಕೂಟಕ್ಕೆ ಮಾರ್ಚ್ 26ರಂದು ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ ನೀಡಲಿದ್ದಾರೆ ಎಂದು ಕಲ್ಪತರು ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ.ಕೆ.ತಿಪ್ಪೆ ರುದ್ರಪ್ಪನವರ ಸಮ್ಮುಖದಲ್ಲಿ ಟಿ.ಎಸ್. ಶಿವಪ್ರಸಾದ್ ತಿಳಿಸಿದರು.

    2.0 ಅಂತರವಿಟಿಯು ಕ್ರೀಡಾಕೂಟವನ್ನು ಆಯೋಜಿಸಲು ನಮ್ಮ ಸಂಸ್ಥೆ ತಯಾರಿ ನಡೆಸುತ್ತಿದೆ, ಹಾಗೂ ವಿದ್ಯಾರ್ಥಿಗಳ ಪ್ರದರ್ಶನಕ್ಕೆ ಈ ಕ್ರೀಡಾಕೂಟ ಮಹತ್ವದ ವೇದಿಕೆಯಾಗಿದೆ ಎಂದರು.


    Provided by
    Provided by

    ಮಾರ್ಚ್26ರಂದು ಮಧ್ಯಾಹ್ನ 3 ಗಂಟೆಗೆ ತಿಪಟೂರು ಕೆಂಪಮ್ಮ ದೇವಿ ದೇವಾಲಯದಿಂದ ಭವ್ಯ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ. ಈ ಕ್ರೀಡಾ ಕೂಟದಲ್ಲಿ  2 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ, 250 ಕೋಚ್ ಗಳು ಆಗಮಿಸಲಿದ್ದಾರೆ. ರಾತ್ರಿ ಎಂಟು ಗಂಟೆವರೆಗೆ ಪೈಡ್ಲಲೈಟ್ ಕ್ರೀಡಾಕೂಟ ನಡೆಯಲಿದೆ ಎಂದರು.

    ಕೇಂದ್ರ ಸಚಿವ ವಿ.ಸೋಮಣ್ಣ  ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು, ಸಂಸ್ಥೆ ಅಧ್ಯಕ್ಷ ಪಿ.ಕೆ.,ತಿಪ್ಪೇರುದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಕೆ.ಷಡಕ್ಷರಿ, ಇಲಾಖೆ ಆಯುಕ್ತ ಆರ್.ಚೇತನ್  ಏಕಲವ್ಯ ಪ್ರಶಸ್ತಿ ವಿಜೇತ ನಿಹಾಲ್ ಜೋಯೆಲ್ ಭಾಗವಹಿಸಲಿದ್ದಾರೆ.

    ವಿಜೇತ ಕ್ರೀಡಾಪಟುಗಳಿಗೆ ವಿಟಿಯು ವತಿಯಿಂದ ಬೆಳ್ಳಿ ಪದಕ ನೀಡಲಾಗುವುದು, ಈ ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟ ವಿನಯ್ ರಾಜ್ ಆಗಮಿಸಲಿದ್ದಾರೆ ಎಂದು ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಸಂಸ್ಥೆ ಉಪಾಧ್ಯಕ್ಷ ಬಾಗೇಪಲ್ಲಿ ನಟರಾಜ್ ಟಿ.ಎಸ್.ಬಸವರಾಜ್,  ಜಿ.ಪಿ. ದೀಪಕ್, ಉಮಾಶಂಕರ್, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎಸ್.ಜಯಂತ್ ಹಲವಾರು ಉಪನ್ಯಾಸಕರು ಭಾಗವಹಿಸಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರಿನಲ್ಲಿ ಅಡುಗೆ ಅನಿಲ ಅಭಾವ: ಸಿಲಿಂಡರ್‌ ಗಾಗಿ ಗ್ರಾಹಕರ ಹೈರಾಣು

    March 17, 2026

    ತಿಪಟೂರಿನಲ್ಲಿ ಪವರ್ ಟ್ರ್ಯಾಕ್ಟರ್‌ ನ ನೂತನ “ಯೂರೋ ಶೌರ್ಯ” ಟ್ರ್ಯಾಕ್ಟರ್ ಲೋಕಾರ್ಪಣೆ

    March 17, 2026

    ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ

    March 12, 2026

    Leave A Reply Cancel Reply

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ

    March 20, 2026

    ಶಿವಮೊಗ್ಗ: ಜಿಲ್ಲೆಯ ಸಕ್ರೆಬೈಲು ಸಮೀಪದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮದಲ್ಲಿ ಶುಕ್ರವಾರ ನಸುಕಿನ ವೇಳೆ ಘೋರ ದುರಂತವೊಂದು ಸಂಭವಿಸಿದೆ.…

    ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

    March 20, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ಯುಗಾದಿ ಹಬ್ಬದಂದೇ ಬಸ್ಸಾಪುರ ಮಠದ ಸ್ವಾಮೀಜಿ ನೇಣಿಗೆ ಶರಣು

    March 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.