ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕೃಷಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಾವಯವ ಮೇಳ–2025ನ್ನು ಆಯೋಜಿಸಲಾಗುತ್ತಿದ್ದು, ಮೇಳದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜನವರಿ 4ರಂದು ಬೆಳಿಗ್ಗೆ 6:30 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯ ಮುಂಭಾಗದಿMದ ಬಿ.ಹೆಚ್.ರಸ್ತೆ ಮೂಲಕ ಎಸ್.ಐ.ಟಿ, ಗಂಗೋತ್ರಿನಗರ ಹಾಗೂ ಎಸ್.ಎಸ್.ಪುರಂ ಮಾರ್ಗವಾಗಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದವರೆಗೆ ವಾಕಥಾನ್(ಕಾಲ್ನಡಿಗೆ) ಏರ್ಪಡಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಡಾ: ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx