nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!

    May 14, 2026

    ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ

    May 14, 2026

    ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು

    May 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
    • ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
    • ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು
    • ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ
    • ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
    ತುಮಕೂರು May 14, 2026

    ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ

    By adminMay 14, 2026No Comments1 Min Read
    online fraud

    ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಸಾರ್ವಜನಿಕರು, ಅದರಲ್ಲೂ ಯುವ ಸಮುದಾಯ ಎಚ್ಚೆತ್ತುಕೊಳ್ಳಬೇಕಿದೆ. ಆನ್ ಲೈನ್ ಶಾಪಿಂಗ್ ನಲ್ಲಿ ಯುವಕನೊಬ್ಬನಿಗೆ ಬರೋಬ್ಬರಿ 44 ಸಾವಿರಕ್ಕೂ ಅಧಿಕ ಹಣ ವಂಚಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

    ಇನ್ ಸ್ಟಾ ಗ್ರಾಮ್‌ ನ ಕ್ರಿಕೆಟ್ ಗ್ಯಾಲರಿ 68 ಖಾತೆಯೊಂದರಲ್ಲಿ ಕ್ರಿಕೆಟ್ ಕಿಟ್ ಖರೀದಿ ಮಾಡಲು ಹೋದ ಯುವಕನೊಬ್ಬ 44,999 ರೂ ಸಾವಿರ ಹಣ ಕಳೆದುಕೊಂಡಿರುವ ಘಟನೆ ನಡೆದಿದ್ದು, ಈ ಬಗ್ಗೆ ನಗರದ ಎನ್‌ ಇಪಿಎಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


    Provided by
    Provided by

    ಏ.19ರಂದು ತುಮಕೂರಿನ ಹಾಸ್ಟೆಲ್ ವಿದ್ಯಾರ್ಥಿ ಎಸ್.ಡಿ.ಪಾಟೀಲ್ ಎಂಬಾತ ಕ್ರಿಕೆಟ್ ಕಿಟ್ ಅನ್ನು ಬುಕ್ಕಿಂಗ್ ಮಾಡಿದ್ದು, ನಿನ್ನ ವಿಳಾಸಕ್ಕೆ ಕ್ಯಾಶ್ ಆಂಡ್ ಡಿಲಿವರಿ ಇಲ್ಲ ಎಂದು ವಂಚಕರಿಂದ ಸಂದೇಶ ಬಂದಿತ್ತು. ಇದನ್ನು ನಂಬಿ ವಿವಿಧ ಹಂತದಲ್ಲಿ ಒಟ್ಟು 44,999 ರೂಗಳನ್ನು ತನ್ನ ಹಾಗೂ ತನ್ನ ಸ್ನೇಹಿತನ ಖಾತೆಯಿಂದ ಯುವಕ ಆನ್‌ ಲೈನ್ ಪಾವತಿ ಮಾಡಿದ್ದಾನೆ.

    ಏ.26ರಂದು ಕಿಟ್ ಬಾರದ ಇದ್ದ ಹಿನ್ನೆಲೆಯಲ್ಲಿ ವಿಚಾರಿಸಿದಾಗ ಬೇರೆ ಕಿಟ್ ಕಳುಹಿಸುತ್ತೇವೆ ಇನ್ನಷ್ಟು ಹಣ ಪಾವತಿಸಿ ಎಂದು ವಂಚಕರು ಬೇಡಿಕೆ ಇಟ್ಟಿದ್ದಾರೆ. ಇದಾದ ಬಳಿಕ ತಾನು ಮೋಸಹೋಗುತ್ತಿರುವುದು ಅರಿವಾಗಿದ್ದು 1930 ಸಹಾಯವಾಣಿಗೆ ಕರೆ ಮಾಡಿ ನಂತರ ಎನ್‌ ಇಪಿಎಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!

    May 14, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!

    May 14, 2026

    ತುಮಕೂರು: ನಂಬಿದ ಕೆಲಸಗಾರನೇ ಅಸ್ತ್ರವಾಗಿ ಮಾಲೀಕನಿಗೆ ಲಕ್ಷಾಂತರ ರೂಪಾಯಿ ನಾಮ ಹಾಕಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಲಾರಿ ಟ್ರಾನ್ಸ್‌ಪೋರ್ಟ್‌…

    ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ

    May 14, 2026

    ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು

    May 14, 2026

    ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ

    May 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.